2nd PUC Results 2024: ನಮಸ್ಕಾರ ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ ಎಂದು ತಿಳಿದು ಬಂದಿದೆ. ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಯಾವಾಗಾಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇನೆ, ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕಲಿದೆ.
PDO Recruitment 2024: ಪಿಡಿಓ ಹುದ್ದೆಗಳ ನೇಮಕಾತಿ! ಜಸ್ಟ್ ಡಿಗ್ರೀ ಪಾಸಾಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು!
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇನ್ನೇನು ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು ಇದೇ ತಿಂಗಳು ಅಂದರೆ ಏಪ್ರಿಲ್ 10 ನೇ ತಾರೀಖಿನಂದು ದ್ವಿದೀಯ ಪಿಯುಸಿ ಫಲಿತಾಂಶ ಪ್ರಕಟಣೆ ಯಾಗಲಿರುವ ಸಾಧ್ಯತೆ ಇದೆ. ಹಾಗೂ ಇದೇ ಏಪ್ರಿಲ್ 10 ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
Google Scholarship: 2ಲಕ್ಷ ಉಚಿತ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 01 ರಿಂದ ಮಾರ್ಚ್ 22ನೇ ತಾರೀಖಿನವರೆಗೆ ಪರೀಕ್ಷೆಗಳು ನಡೆದಿದ್ದವು, ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದ ಸುಮಾರು 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇಕಡ 98% ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.
ಏಪ್ರಿಲ್ 01 ರಿಂದ ಹೊಸ ರೇಷನ್ ಕಾರ್ಡ್ ಗಳಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಆರಂಭ!
ಹಾಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದ ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕರೆಯೋ ಬಹುತೇಕ ಕೊನೆಯ ಹಂತಕ್ಕೆ ಬಂದಿದ್ದು ಏಪ್ರಿಲ್ 5 ರ ಒಳಗಾಗಿ ಎಲ್ಲಾ ಉತ್ತರ ಪತ್ರಿಕೆಗಳ ಅಲ್ಲ ಮಾಪನ ಮುಗಿಯಲಿದೆ ನಂತರ ಏಪ್ರಿಲ್ 10 ಕ್ಕೆ ಫಲಿತಾಂಶ ತಿಳಿಸಲು ಮಾಹಿತಿ ದೊರಕಿದೆ.