ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಿಡಿಓ ಹುದ್ದೆಗಳ ಭರ್ತಿ! ಅರ್ಜಿ ಸಲ್ಲಿಸಲು ನಿಗದಿಸಿರುವ ದಿನಾಂಕ ಯಾವಾಗ? ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ.

Grama panchayat recruitment: ನಮಸ್ಕಾರ ಸ್ನೇಹಿತರೇ, ಇಲ್ಲಿ ಕನ್ನಡದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತ ಹೇಳಬಹುದು ಯಾಕೆಂದರೆ ಗ್ರಾಮ ಲೆಕ್ಕಾಧಿಕಾರಿ ಮತ್ತು PDO ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ ಆದ ಕಾರಣ ಲೆಕ್ಕವನ್ನು ಕೊನೆಯವರೆಗೂ ಓದಿ ಮತ್ತು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಬೇಕು ತಿಳಿದುಕೊಳ್ಳಿ.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಒಂದು ಶುಭವಾರ್ತೆ ಏಕೆಂದರೆ ಶೀಘ್ರದಲ್ಲಿ ಗ್ರಾಮ ಲೆಕ್ಕಾಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಶಿಲ್ ಜಿ ನಮೋಶಿ ಅವರು ಕೇಳಿದ್ದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಉತ್ತರಿಸಿದ್ದಾರೆ. ಶೀಘ್ರದಲ್ಲೇ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಅಧಿಸೂಚನೆಯನ್ನು ಹೊರಡಿಸಲಿದ್ದೇವೆ ಎಂದು.

ಸದಸ್ಯರು ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಗ್ರಾಮ ಲೆಕ್ಕಾಧಿಕಾರಿ ಮತ್ತು ಪಿಡಿಓ ಯಾವ ಪ್ರದೇಶದಲ್ಲಿ ಹುದ್ದೆ ಖಾಲಿ ಇದೆ ಎಂದು ಮತ್ತು ಅವುಗಳನ್ನು ಭರ್ತಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಗ್ರಾಮದ ಅಧಿಕಾರಿಯ ಪ್ರಾಮುಖ್ಯ ಕರ್ತವ್ಯ ಆದ್ದರಿಂದ ಮಾಹಿತಿಯನ್ನು ನೀಡುವುದು ಮತ್ತು ಹುದ್ದೆಗೆ ವೇತನ 21,000 ದಿಂದ ಹಿಡಿದು 42 ಸಾವಿರದವರೆಗೆ ಇರುತ್ತದೆ. ರಾಮ ಆಡಳಿತ ಅಧಿಕಾರಿ ಹುದ್ದೆಗೆ ಈ ಒಂದು ಸಂಬಳದ ಮೊತ್ತವನ್ನು ನಿಗದಿಪಡಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ ಗ್ರಾಮ ಲೆಕ್ಕಾಧಿಕಾರಿ ಗಳಿಗಾಗಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದನ್ನು ಕೂಡ ಚರ್ಚಿಸಲಾಯಿತು. ಕರ್ನಾಟಕದಲ್ಲಿ ಒಟ್ಟು 1,839 ವಿಧಗಳು ಖಾಲಿ ಇವೆ. ಅವುಗಳನ್ನು ಶೀಘ್ರದಲ್ಲಿ ಭರ್ತಿ ಮಾಡುತ್ತೇವೆ ಮತ್ತು ಅರ್ಜಿ ಸಲ್ಲಿಸಲು ಮೆರಿಟ್ ರಾಂಕಿಂಗ್ ನಲ್ಲಿ ಉಪಯೋಗ ಆಗುತ್ತದೆ ಅಥವಾ ಲಿಖಿತ ಪರೀಕ್ಷೆಯ ಇರುತ್ತದ ಎಂದು ಗೊಂದಲದಲ್ಲಿದೆ.

ಸಚಿವರು ಗ್ರಾಮದ ಅಧಿಕಾರಿ ಹುದ್ದೆಗೆ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಏರ್ಪಡಿಸಿ ಮೆರಿಟ್ನ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ತಿಳಿಸಲಾಗಿದೆ. ಪ್ರಸ್ತುತಗೊಂಡ ಮತ್ತು ನೇಮಕಾತಿ ಅಧಿನಿಯಮಗಳಿಗೆ ತಿದ್ದುಪಡಿ ಮಾಡಲಾಗುತ್ತದೆ.

ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಈ ಕೆಳಗಿನಂತಿದೆ, PDO ಹುದ್ದೆಗಳು 660, ಕಾರ್ಯದರ್ಶಿ 350 ಮತ್ತು ಕಾರ್ಯದರ್ಶಿ ಗ್ರೇಡ್ ಟು 415, ಕಾರ್ಯದರ್ಶಿ ಗ್ರೇಡ್ ಒಂದು 135, ದ್ವಿತೀಯ ದರ್ಜೆ ಲೆಕ್ಕ ಸಹಾಯಕ 150, ಪಿ ಡಿ ಓ 150, ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *