Grama Panchayati Recruitments: ನಮಸ್ಕಾರ ಸ್ನೇಹಿತರೇ, ಈ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನಿಮಗೆ ನೀಡುತ್ತಿದ್ದು ಇದೀಗ ಕರ್ನಾಟಕದ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ. ಹಾಗೂ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಪ್ರಸ್ತುತ ರಾಜ್ಯದಲ್ಲಿ ರಾಜ್ಯದಲ್ಲಿ ಸುಮಾರು 256 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭರ್ತಿಯನ್ನೂ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(KPSC) ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಪ್ರಾರಂಭವಾಗಲಿದೆ ಅಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡ ತಿಳಿಸಿದ್ದಾರೆ.
ಸ್ನೇಹಿತರೆ,ಕುಣಿಗಲ್ ಶಾಸಕರದ ಡಾ.ರಂಗನಾಥ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು, PDO ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಸಮಸ್ಯೆ ನಿವಾರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಲಾಗಿದೆ. PDO ಗಳ ಕೊರತೆ ಇರುವ ಹಿನ್ನೆಲೆಯಲ್ಲಿ PDO ಗಳನ್ನು ಬೇರೆಡೆ ನಿಯೋಜಿಸುವುದನ್ನು ಕೂಡ ಇದೀಗ ರದ್ದುಪಡಿಸಲಾಗಿದೆ ಎಂಬುದನ್ನು ಸಚಿವರು ಸದನಕ್ಕೆ ಇದೀಗ ತಿಳಿಸಿದರು.
PDO ಗಳ ವರ್ಗಾವಣೆಯನ್ನು ಅತ್ಯಂತ ಪಾರದರ್ಶಕವಾಗಿ ನೀಡುವ ನಿಟ್ಟಿನಲ್ಲಿ Councelling ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಎಂದು ತಿಳಿಸಲಾಗಿದೆ, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ PDO ಗಳ ವರ್ಗಾವಣೆ ಮಾಡಲಾಗುವುದು ಎಂದು ಕೂಡ ತಿಳಿಸಲಾಗಿದೆ.
ಇದೀಗ ಪಾರ ದರ್ಶಕವಾಗಿ ಇದನ್ನು ಮಾಡುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ರೂಪುರೇಷೆಗಳನ್ನು ಇಲ್ಲಿ ಸಿದ್ದಪಡಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ PDOಗಳ ವರ್ಗಾವಣೆ ಮಾಡಲಾಗುವುದು ಎಂದರು.
ಈ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಮತ್ತು ಉದ್ಯೋಗದ ಮಾಹಿತಿಗಳು ಕೂಡ ದೊರಕುತ್ತವೆ.