ಭಾರತೀಯ ನೌಕಾಪಡೆಯಲ್ಲಿ ವಿವಿಧ ಖಾಲಿ ಹುದ್ದೆಗಳು! ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು!

Indian Navy Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ನೌಕಾಪಡೆಯಲ್ಲಿ ಖಾಲಿ ಹುದ್ದೆಗಳದ್ದು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿರುತ್ತೇನೆ ಲೇಖನವನ್ನು ಕೊನೆತನಕ ಓದಿರಿ.

ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಿರುತ್ತೇನೆ ಆಸಕ್ತಿ ಇದ್ದಲ್ಲಿ ಲೇಖನವನ್ನು ಪೂರ್ತಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಲು ಮುಂದಾಗಿ. ಹುದ್ದೆ ಹಾಗೂ ಆಯ್ಕೆಯಾಗಲಿ ಸಂಬಳ ಎಷ್ಟು ಇರುತ್ತದೆ ಎಂಬ ಮಾಹಿತಿಯನ್ನು ಕೂಡ ನೀಡಿರುತ್ತೇನೆ ನೋಡಿ.

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳೆಂದರೆ ಸುಮಾರು 254 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಉದ್ಯೋಗದ ಸ್ಥಳವು ಭಾರತದ ಯಾವ ಕಡೆಯಾಲಾದರೂ ನೇಮಕ ಮಾಡಬಹುದು.

ವಿದ್ಯಾರ್ಹತೆ ಏನಿರಬೇಕು?

ಭಾರತೀಯ ನೌಕಾಪಡೆಯು ಹೊರಡಿಸಿರುವ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳಿಂದ,B.E or B.Tech,B.SC,B.com, MCA,M.Sc,MBA ಸ್ನಾತಕೋತ್ತರ ಪದವಿ ಹಾಗೂ M.Tech ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 24-02-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10-03-2024

ಅಧಿ ಸೂಚನೆ ಲಿಂಕ್

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://www.joinindiannavy.gov.in/en/account/account/state

WhatsApp Group Join Now
Telegram Group Join Now