Grama Panchayati Recruitments: ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವವಂತ ಗ್ರಾಮ ಪಂಚಾಯಿತಿ ಮತ್ತು ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಭಕ್ತಿಯನ್ನು ಕರೆಯಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಅರಿತುಕೊಂಡು ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಈ ಲೇಖನದ ಕೆಳಬಾಗದಲ್ಲಿ ನೀಡಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಕೆಳಗಡೆ ಕೊಟ್ಟಿರುವಂತ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬೈಟ್ ನ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವವಂತ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳ ಭರ್ತಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವಂತ ದಿನಾಂಕದೊಳಗೆ ಹೂಗಿ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಮತ್ತು ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿಬೇಕು.
ಇಲಾಖೆ ಹೆಸರು: ಕೊಪ್ಪಳ ಜಿಲ್ಲಾ ವ್ಯಾಪ್ತಿ
ಹುದ್ದೆಗಳ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕರು
ಒಟ್ಟು ಹುದ್ದೆಗಳು : 21
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
ವಿದ್ಯಾರ್ಹತೆ ಯನ್ನು ನೋಡುವದಾದರೆ :
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿಯ ಸೈನ್ಸ್ ನಲ್ಲಿ ಪ್ರಮಾಣ ಪತ್ರವನ್ನು ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ಯನ್ನು ನೋಡುವದಾದರೆ :
ಅಭ್ಯರ್ಥಿಗಳಿಗು ಕನಿಷ್ಠ 18 ವರ್ಷವನ್ನು ನಿಗದಿಪಡಿಸಲಾಗಿದೆ
*ಸಾಮಾನ್ಯ ವರ್ಗದಲ್ಲಿನ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷಗಳು ನಿಗದಿಪಡಿಸಲಾಗಿದೆ
* ಪ್ರವರ್ಗ 2ಎ ಮತ್ತು / 2ಬಿ / 3ಎ ಮತ್ತು / 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷಗಳ ನಿಗದಿಪಡಿಸಲಾಗಿದೆ
*ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷಗಳು ನಿಗದಿಪಡಿಸಲಾಗಿದೆ.
ವೇತನಶ್ರೇಣಿ ಯನ್ನು ನೋಡುವದಾದರೆ :
ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕ ರೂ 15196/- ರಂತೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕವನ್ನು ನೋಡುವದಾದರೆ :
ಅಭ್ಯರ್ಥಿಗಳಿಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನವನ್ನು ನೋಡುವದಾದರೆ :
ಶೈಕ್ಷಣಿಕ ಅರ್ಹತೆಯಲ್ಲಿ ಮೆರಿಟ್ ಹಾಗೂ ರೋಸ್ಟರ್ ಮೀಸಲಾತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸ್ಸಿನಲ್ಲಿ ದೊಡ್ಡವರನ್ನು ಆಯ್ಕೆ ಯನ್ನು ಮಾಡಲಾಗುವುದು .
ಅರ್ಜಿ ಸಲ್ಲಿಸುವ ವಿಳಾಸವನ್ನು ನೋಡುವದಾದರೆ :
ಆಯ್ಕೆ ಸಮಿತಿಯ ಸದಸ್ಯ ರಾದ ಕಾರ್ಯದರ್ಶಿಗಳು ಮತ್ತು ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಡಳಿತ ಭವನ ಹೊಸಪೇಟೆ ರೋಡ್ ಕೊಪ್ಪಳ
ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 04/03/ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03/04/ 2024
ಪ್ರಮುಖ ಲಿಂಕ್ ಗಳು :
* ನೋಟಿಫಿಕೇಶನ್ ಹಾಗೂ ಅರ್ಜಿ ಫಾರ್ಮ್ ಲಿಂಕ್ : https://drive.google.com/file/d/1errxNVjisjrYPk_UdY8EBt05xrtKrxXh/view?usp=drivesdk
* ಅಧಿಕೃತ ವೆಬ್ ಸೈಟ್ : koppal.nic.in
ಓದುಗರ ಗಮನಕ್ಕೆ : ನಿಮ್ಮ ಕರ್ನಾಟಕ ಶಿಕ್ಷಣವು ತನ್ನ ಓದುಗರಿಗೆ ಯಾವುದೇ ತರಹದ ಸುಳ್ಳು ಸುದ್ದಿಗಳನ್ನು ತಿಳಿಸುವುದಿಲ್ಲ ಮತ್ತು ಇಂಥಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಪೇಜ್ ಅನ್ನು ಅನುಸರಿಸಿ.
ಇಲ್ಲಿವರೆಗೆ ಈ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು.