Free laptop scheme in karnataka: ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದಲ್ಲಿ ಕರ್ನಾಟಕ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಮತ್ತು ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ ಈ ಪ್ರಯೋಜನವನ್ನು ಪಡೆದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ಕರ್ನಾಟಕದಲ್ಲಿ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಅನ್ನು ನೀಡುತ್ತಿದ್ದಾರೆ ಕಾರಣ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಬಳಕೆ ಮಾಡಿಕೊಳ್ಳಲು ಉಚಿತವಾಗಿ ಲ್ಯಾಪ್ಟಾಪ್ ಅನ್ನು ನೀಡುತ್ತಿದ್ದಾರೆ ಇದನ್ನು ಹೇಗೆ ಪಡೆದುಕೊಳ್ಳಬೇಕು ಮತ್ತು ಅರ್ಜಿಯನ್ನು ಸಲ್ಲಿಸಬೇಕಾದದ್ದು ಹೇಗೆ ಎಲ್ಲವನ್ನು ಈ ಒಂದು ಲೇಖನವನ್ನು ಕೊನೆಯವರೆಗೂ ಓದುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಿ.
ಸ್ನೇಹಿತರೆ ಈ ಲ್ಯಾಪ್ಟಾಪ್ ಸ್ಕೀಮ್ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ.
ಕಾರ್ಮಿಕ ಮಕ್ಕಳು ಮತ್ತು ಬಡ ವಿದ್ಯಾರ್ಥಿಗಳು ಬಡ ಪೋಷಕರ ಮಕ್ಕಳು ಈ ರೀತಿಯಾಗಿ ಕಾರ್ಮಿಕರ ಮಕ್ಕಳು ಕೂಡ ದೇಶದಲ್ಲಿ ಉನ್ನತ ಮಟ್ಟಕ್ಕೆ ಸಾಗಬೇಕು ಮತ್ತು ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಪಡೆಯಬೇಕು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಹಾಗಾಗಿ ಬಡವರ ಮಕ್ಕಳು ಮತ್ತು ಕಾರ್ಮಿಕ ಮಕ್ಕಳಿಗೆ ಸಾಮಾನ್ಯವಾಗಿ ಇವರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುತ್ತಾರೆ ಆದ್ದರಿಂದ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡಲು ಶ್ರೀಯುತ ಸಿದ್ದರಾಮಯ್ಯನವರು ಈ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ.
ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗಾಗಿ ಅರ್ಹರಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳುವ ಫಲಾನುಭವಿಗಳಿಗೆ ಜಿಲ್ಲಾ ಹಂಚಲಾಗುವುದು.
ಹಾಗಾದರೆ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿ ಆಧಾರ್ ಕಾರ್ಡ್
- ಹಿಂದಿನ ವರ್ಷದ ಅಂಕಪಟ್ಟಿ
- ಕಾಲೇಜು ಪೀಸ್ ಕಟ್ಟಿದ ರಶೀದಿ
- ಸ್ಟಡಿ ಸರ್ಟಿಫಿಕೇಟ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಲ್ಯಾಪ್ಟಾಪ್ ಅರ್ಜಿ ಸಲ್ಲಿಸಲು ಫಾರ್ಮ್
ಈ ಮೇಲಿನ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಳ್ಳಿ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ನಿಮ್ಮ ಕಾಲೇಜಿನಲ್ಲಿ ತಿಳಿದುಕೊಂಡು ಈ ಮೇಲಿನ ಎಲ್ಲ ದಾಖಲೆಗಳನ್ನು ಪ್ರತಿಗಳನ್ನಾಗಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಒಂದು ವೆಬ್ ಸೈಟ್ ಲಿಂಕ್ ಅನ್ನು ನೀಡಿರುತ್ತೇನೆ. ಅಲ್ಲಿ ಭೇಟಿ ನೀಡುವ ಮೂಲಕ ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳಿ.
https://dce.karnataka.gov.in/english
ಸ್ನೇಹಿತರೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಮೇಲೆ ನೀಡಿರುತ್ತೇನೆ ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಕೂಡ ಜಲತಾಣದ ಲಿಂಕನ್ನು ಕೂಡ ನೀಡಿರುತ್ತೇನೆ. ನಂತರದಲ್ಲಿ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕೆಂಬುದನ್ನು ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸುವ ವ್ಯಕ್ತಿ ಕರ್ನಾಟಕದವರಾಗಿರಬೇಕು ಮತ್ತು ಕಾರ್ಮಿಕ ಮತ್ತು ಬಡ ವಿದ್ಯಾರ್ಥಿ ಆಗಿರಬೇಕು ಎಂದು ದೃಢೀಕರಣ ಪತ್ರ ಹೊಂದಿರಬೇಕು. ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರಬೇಕು. ಶಾಲಾ ಕಾಲೇಜು ಕಟ್ಟಿದ ರಸಿದಿಯನ್ನು ಹೊಂದಿರಬೇಕು. ಇದಕ್ಕೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ನಿಮ್ಮ ಕಾಲೇಜಿನ ಪ್ರಾಂಶುಪಾಲರು ಮತ್ತು ಕಾಲೇಜಿನ ಸ್ಟಾಪನ್ನು ಕೇಳಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ.
ಸ್ನೇಹಿತರೆ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಿಮಗೆ ನೀಡಿರುತ್ತೇನೆ. ಮತ್ತು ಈ ಮಾಹಿತಿಯು ತಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಯಾರೆಲ್ಲಾ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಹೆಚ್ಚಿಸುತ್ತಾರೆ ಅವರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ.
ಯಾಕೆಂದರೆ ಹೆಚ್ಚಿನ ಶೈಕ್ಷಣಿಕ ಉಪಯೋಗಗಳಿಗಾಗಿ ಮತ್ತು ಶೈಕ್ಷಣಿಕ ಉಪಯೋಗಗಳಿಗೆ ಲ್ಯಾಪ್ಟಾಪ್ ಅನ್ನು ಉಪಯೋಗಿಸಿಕೊಳ್ಳುವುದು ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾಭ್ಯಾಸವು ಕೂಡ ಡಿಜಿಟಲ್ ಆಗುತ್ತಿದೆ ಆದ್ದರಿಂದ ಲ್ಯಾಪ್ಟಾಪ್ ಕೂಡ ಶೈಕ್ಷಣಿಕ ಉಪಯೋಗಗಳಿಗೆ ಉಪಯೋಗವಾಗುತ್ತದೆ ಎಂಬುದು ನನ್ನ ಅಭಿಪ್ರಾಯ.
ಈ ರೀತಿ ಮಾಹಿತಿಗಳನ್ನು ನಮ್ಮ ಜಾಲತಾಣದಲ್ಲಿ ಹಾಕುತ್ತಾ ಇರುತ್ತೆ ಆದ ಕಾರಣ ನಮ್ಮ ಜಾಲತಾಣದ ಚಂದದಾರರಾಗಿ ಮತ್ತು ನೋಟಿಫಿಕೇಶನ್ ಅನ್ನು ಇಟ್ಟುಕೊಳ್ಳಿ ಏಕೆಂದರೆ ನಾವು ಇದೇ ರೀತಿ ಹೊಸ ವಿಷಯಗಳ ಬಗ್ಗೆ ಮಾಹಿತಿಯನ್ನು ಕೊಟ್ಟಾಗ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ.
ಇದೇ ರೀತಿಯಾಗಿ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ ಮತ್ತು ಟೆಲಿಗ್ರಾಂ ಗ್ರೂಪನ್ನು ಕೂಡ ಜಾಯಿನ್ ಆಗಿ ಅದರಿಂದ ನಿಮಗೆ ಉಪಯೋಗವಾಗಬಹುದು ಅಲ್ಲಿಯೂ ಕೂಡ ಉದ್ಯೋಗ ಮತ್ತು ಇತರೆ ಸ್ಕೀಮ್ ಗಳು ಹಾಗೂ ಸರ್ಕಾರದಿಂದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಉಪಯೋಗಕಾರಿ ವಿಷಯಗಳನ್ನು ಹಾಕಲಿದ್ದೇವೆ ಈಗಲೇ ಗುಂಪನ್ನು ಸೇರಿರಿ.
ಧನ್ಯವಾದಗಳು…..