Prize Money: ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20000 ಪ್ರೋತ್ಸಾಹಧನ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

Prize Money

Prize Money: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಜನತೆಗೆ ತಿಳಿಸುವ ವಿಷಯವೇನೆಂದರೆ, ದ್ವಿತೀಯ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ₹20,000 ಪ್ರೈಸ್ ಮನಿ ಸ್ಕಾಲರ್ಶಿಪ್(Prize Money Scholarship) ನೀಡಲಾಗುತ್ತಿದ್ದು ಇದಕ್ಕೆ ST ಮತ್ತು SC ವರ್ಗದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದಾರೆ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯ ದೊರಕುತ್ತವೆ ಹಾಗೂ ಅವಶ್ಯಕತೆ ಇರುವ ಉದ್ಯೋಗದ ಮಾಹಿತಿಗಳು ಕೂಡ ದಿನನಿತ್ಯ ಉಚಿತವಾಗಿ ನಿಮಗೆ ದೊರಕುತ್ತವೆ.

ಪ್ರೋತ್ಸಾಹಧನ ವಿದ್ಯಾರ್ಥಿ ವೇತನ 2024 (Prize Money Scholarship 2024):

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

ಅರ್ಜಿ ಸಲ್ಲಿಸಲು ಯಾರು ಅರ್ಹರು?: 2024ನೇ ವರ್ಷದಲ್ಲಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: Online

ಈ ವಿದ್ಯಾರ್ಥಿ ವೇತನವು ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ದ್ವಿತೀಯ ಪಿಯುಸಿ ಅನ್ನು ಮೊದಲ ಬಾರಿಗೆ ಪಾಸ್ ಆಗಿರಬೇಕು. ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Also read this: SSLC Result date: 10ನೇ ತರಗತಿ ಫಲಿತಾಂಶ ಬಂತು! ಈ ದಿನದಂದು ಲೈವ್ ಆಗಲಿದೆ ಎಸ್.ಎಸ್.ಎಲ್.ಸಿ. ರಿಸಲ್ಟ್!

ಅರ್ಜಿ ಸಲ್ಲಿಸಲು ಇನ್ನೂ ಕೂಡ ಯಾವುದೇ ರೀತಿಯ ಅಧಿಕೃತ ಘೋಷಣೆ ಇಲ್ಲ ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಕೆಳಗೆ ನೀಡಿರುವ ಲಿಂಕುಗಳನ್ನು ಬಳಸಿಕೊಂಡು ನೀವು ಪ್ರೈಜ್ ಮನಿ ಸ್ಕಾಲರ್ಶಿಪ್ (Prize Money Scholarship) ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರೈಜ್ ಮನಿ ಸ್ಕಾಲರ್ಶಿಪ್ (Prize Money Scholarship 2024) ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್
  • ಪಾಸ್ಪೋರ್ಟ್ ಅಳತೆ ಭಾವಚಿತ್ರ
  • ಬ್ಯಾಂಕ್ ಪಾಸ್ ಬುಕ್ ವಿವರಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ಈ ಮೇಲಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಇಟ್ಟುಕೊಳ್ಳಿ, ಪ್ರೈಜ್ ಮನಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟ ತಕ್ಷಣ ವಾಟ್ಸಾಪ್ ಗ್ರೂಪ್ ನಲ್ಲಿ ಅಪ್ಡೇಟ್ ಮಾಡುತ್ತೇವೆ. ಅವಾಗ ನೀವು ಪ್ರೈಜ್ ಮನಿ ಸ್ಕಾಲರ್ಶಿಪ್ ಗೆ ತುಂಬಾ ಸರಳವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

SC ವಿದ್ಯಾರ್ಥಿಗಳಿಗೆ – Apply Now

ST ವಿದ್ಯಾರ್ಥಿಗಳಿಗೆ – Apply Now

ಈ ಮೇಲಿರುವ ಲಿಂಕುಗಳನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟ ತಕ್ಷಣ ನೀವು ರಚಿಸಲಿಸಬಹುದಾಗಿರುತ್ತದೆ. ಲೇಖನವನ್ನು ಕೊನೆಯವರೆಗೂ ಓದಿದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now