Free Laptop Scheme 2024 Apply Now: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ, ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ನೀಡಲಾಗಿದೆ. ಆದರಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವುದು ಆಗಿರುತ್ತದೆ. ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿ ಇಲ್ಲಿದೆ. ಲೇಖನವನ್ನು ಕೊನೆಯವರೆಗೂ ಓದಿ.
ಇದೇ ತರಹದ ಹೆಚ್ಚಿನ ಸುದ್ದಿಗಳನ್ನು ದಿನವೂ ಕೂಡ ಓದಲು ಇಷ್ಟಪಡುತ್ತಿದ್ದರೆ, ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಿಮಗೆ ಇದೇ ತರಹದ ಮಾಹಿತಿಗಳು ದಿನನಿತ್ಯವೂ ಕೂಡ ಉಚಿತವಾಗಿ ಸಂಪೂರ್ಣವಾಗಿ ದೊರಕುತ್ತವೆ.
Free Laptop Scheme for Students
ವಿದ್ಯಾರ್ಥಿಗಳು ಯಾವುದೇ ರೀತಿ ಡಿಜಿಟಲ್ ಶಿಕ್ಷಣದಿಂದ ವಂಚಿತರಾಗಬಾರದು. ಎನ್ನುವ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಲು ಉಚಿತ ಲ್ಯಾಪ್ಟಾಪ್ ಯೋಜನೆ ಜಾರಿಗೆ ತಂದಿದೆ. ಈ ಉಚಿತ ಲ್ಯಾಪ್ಟಾಪ್ ಯೋಜನೆಯು ಅತಿ ಹೆಚ್ಚು ಅಂಕ ಗಳಿಸಿರುವ ಮತ್ತು ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಲಾಗಿದೆ.
Also Read This: ರೈತರಿಗೆ ಗುಡ್ ನ್ಯೂಸ್ ! ಈ ಯೋಜನೆಯ ಮುಖಾಂತರ ಸಿಗುತ್ತೆ 25,000 ಸಹಾಯಧನ.
ಉಚಿತ ಲ್ಯಾಪ್ಟಾಪ್ ಯೋಜನೆಯು 12ನೇ ತರಗತಿಯಿಂದ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ನೀವು ಅಥವಾ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು 12ನೇ ತರಗತಿ ಓದಿದ್ದರೆ ಮತ್ತು ಓದುತ್ತಿದ್ದರೆ ಅಥವಾ ಪದವಿಗೆ ಸೇರಿದ್ದರೆ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.
Free Laptop Scheme ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ವಿದ್ಯಾರ್ಥಿಯ ಆಧಾರ್ ಕಾರ್ಡ್.
- ಕಾಲೇಜಿನ ಗುರುತಿನ ಚೀಟಿ.
- ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
- ಮೊಬೈಲ್ ನಂಬರ್.
- ಇಮೇಲ್ ಐಡಿ.
- ಇನ್ನಿತರ ಶೈಕ್ಷಣಿಕ ವಿವರಗಳು.
ಈ ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ಕೆಳಗೆ ನೀಡಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಉಚಿತ ಲ್ಯಾಪ್ಟಾಪ್ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮೇಲೆ ನೀಡಿರುವ ಲೇಖನವನ್ನು ಕೊನೆಯವರೆಗೂ ಓದಿ. ತದನಂತರ ನೀವು ಅರ್ಜಿ ಸಲ್ಲಿಸಲು ಮುಂದಾಗಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://dce.karnataka.gov.in/
ಈ ಮೇಲೆ ಕೊಟ್ಟಿರುವ ಚಾಲತಾನದ ಲಿಂಕನ್ನು ಬಳಸಿಕೊಂಡು ನೀವು ಪೂಜಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀವು ಮೇಲ್ ನೀಡಿರುವ ಜಾಲತಾಣದ ಲಿಂಕ್ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ.!