Gruhalakshmi: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಿದೆ! ಹಣ ಬಾರದವರು ಈ ಕೆಲಸ ಮಾಡಿ!

Gruhalakshmi: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಿದೆ! ಹಣ ಬಾರದವರು ಈ ಕೆಲಸ ಮಾಡಿ!

ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದ್ದು ಯಾವ ರೀತಿ ನೀವು ಹಣವನ್ನು ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆ

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ 10 ಕಂತುಗಳನ್ನು ಪೂರೈಸಿ ಈಗ 11ನೇ ಕಂತಿನ 2,000 ರೂಪಾಯಿ ಹಣವನ್ನು ಫಲಾನುಭವಿ ಮಹಿಳೆಯ ಖಾತೆಗೆ ಜಮಾ ಮಾಡಲು ಮುಂದಾಗಿದೆ. ಈಗಾಗಲೇ ಕೆಲವರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗುತ್ತಿದ್ದು ಈಗಲೇ ನಿಮ್ಮ ಖಾತೆಯನ್ನು ಪರಿಶೀಲಿಸಿಕೊಳ್ಳಿ.

ಗೃಹಲಕ್ಷ್ಮಿ ಹಣ ಹೇಗೆ ಪರಿಶೀಲಿಸಿಕೊಳ್ಳಬೇಕು?

ಗೃಹಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ. ಹಣವನ್ನು ಪರಿಶೀಲಿಸಿಕೊಳ್ಳಲು ಸುಲಭ ವಿಧಾನವೆಂದರೆ, ಗೂಗಲ್ ಪ್ಲೇ ಸ್ಟೋರ್ ನಲ್ಲಿ ಹೋಗಿ ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ತೆಗೆದುಕೊಂಡು ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕಿ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.

ಗೃಹಲಕ್ಷ್ಮಿ ಹಣ ಬಾರದವರು ಏನು ಮಾಡಬೇಕು?

ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗದಿದ್ದರೆ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿ, ಹಾಗೂ ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿ. ಆದರೂ ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗಿಲ್ಲ ಅಂದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. ಅಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ: ಈ ಲೇಖನವು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಇದೇ ತರಹದ ದಿನನಿತ್ಯ ಸುದ್ದಿಗಳಿಗಾಗಿ ನಮ್ಮ ಜಾಲತಾಣ ಚಂದದಾರರಾಗಿ.

WhatsApp Group Join Now
Telegram Group Join Now
error: Content is protected !!