Gruhalakshmi Update: ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಹಾಗೂ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಯಾವೆಲ್ಲ ರೂಲ್ಸ್ ಗಳನ್ನು ಅನುಸರಿಸಬೇಕು? ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಫಲಾನುಭವಿಗಳ ಖಾತೆಗೆ ಸೇರುತ್ತಿಲ್ಲ. ಆದಕಾರಣ ಈ ರೀತಿ ನೀವು ರೂಲ್ಸ್ ಗಳನ್ನು ಪಾಲಿಸಿ ನಿಮ್ಮ ಖಾತೆಗೆ ಒಟ್ಟಿಗೆ ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
{Gruhalakshmi Update} ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಬಿಡುಗಡೆ ಯಾವಾಗ?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಜೂನ್ ತಿಂಗಳ 18ನೇ ತಾರೀಖಿನಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಪ್ರಾರಂಭಿಸಲಾಗುವುದು. ಹಾಗೂ ಜುಲೈ ಮೊದಲ ವಾರದ ಒಳಗಾಗಿ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಆಗಲಿದೆ.
ಇದನ್ನು ಓದಿ: ಬೆಳೆವಿಮೆ ನೋಂದಣಿ ಆರಂಭ! ಯಾವ ಬೆಳೆಗೆ ಎಷ್ಟು ವಿಮೆ ತುಂಬಬೇಕು? ಇಲ್ಲಿದೆ ವಿವರ!
ಗೃಹಲಕ್ಷ್ಮಿ ಯೋಜನೆಯ ಹಣ ಬಾರದಿರಲು ಕಾರಣಗಳು?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ತಲುಪದಿರಲು ಕಾರಣಗಳನ್ನು ಈ ಕೆಳಗೆ ಪಟ್ಟಿ ಮಾಡಿರುತ್ತೇನೆ. ಅವುಗಳಲ್ಲಿ ನಿಮ್ಮ ಸಮಸ್ಯೆಯನ್ನು ಕಂಡುಕೊಂಡು ಅದಕ್ಕೆ ನೀವು ಪರಿಹಾರವನ್ನು ಕಂಡುಕೊಳ್ಳಬಹುದಾಗಿರುತ್ತದೆ.
- ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು.
- ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸುವುದು.
- ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸುವುದು.
- NPCI ಮ್ಯಾಪಿಂಗ್ ಮಾಡಿಸುವುದು.
- ಗೃಹಲಕ್ಷ್ಮಿ ಅರ್ಜಿಯ e-KYC ಅನ್ನು ಮಾಡಿಸುವುದು.
ನೀವು ಈ ಮೇಲೆ ಕೊಟ್ಟಿರುವಂತಹ ಪಾಲಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಪೆಂಡಿಂಗ್ ಇರುವ ಹಣ ಒಟ್ಟಿಗೆ ಜಮಾ ಆಗುತ್ತದೆ.
ಇದನ್ನು ಓದಿ: ಮೊಬೈಲ್ನಲ್ಲಿ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಂಡು. ಎಲ್ಲಾ ಯೋಜನೆಯ ಹಣವನ್ನು ಪಡೆದುಕೊಳ್ಳಿ.
ವಿಶೇಷ ಸೂಚನೆ: ಆದರೂ ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಸುವುದು ಸೂಕ್ತವಾದ ಉಪಾಯವಾಗಿರುತ್ತದೆ.