Gruha lakshmi Scheme Status: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ!

Gruha lakshmi Scheme status

Gruha lakshmi Scheme status: ನಮಸ್ಕಾರ, ಎಲ್ಲರಿಗೂ ಇದೀಗ ರಾಜ್ಯದ ಮಹಿಳೆಯರಿಗೆ ಒಂದು ಸಿಹಿ ಸುದ್ದಿ ಹೊರ ಬಿದ್ದಿರುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. ಹಾಗೂ ಲಕ್ಷ್ಮಿ ಹೆಬ್ಬಾಳಕರ ನೀಡಿರುವ ಸ್ಪಷ್ಟನೆಯನ್ನು ಈ ಲೇಖನದಲ್ಲಿ ವಿವರಿಸಿರುತ್ತೇವೆ. ಲೇಖನವನ್ನು ಆದಷ್ಟು ವಿವರವಾಗಿ ಕೊನೆಯವರೆಗೂ ಓದಿ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯ ಗೆಲ್ಲುವುದಿಲ್ಲ ಎಂಬುದು ಖಚಿತವಾಗಿದೆ. ಐದು ವರ್ಷಗಳವರೆಗೆ ಗೃಹಲಕ್ಷ್ಮಿ ಯೋಜನೆಯ ಇರುತ್ತದೆ ಎಂಬ ಮಾಹಿತಿಯು ಖಚಿತ ಎಂದು ತಿಳಿದುಬಂದಿದೆ ಈ ಬಗ್ಗೆ ಕೆಲವರು ಅಪಪ್ರಚಾರವನ್ನು ಮಾಡುತ್ತಿದ್ದರೆ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮಾ ಮಾಡುವ ಕೆಲಸ ನಡೆಯುತ್ತಿದ್ದು ಇಂದು ಅಥವಾ ನಾಳೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. 

ಹಣ ಬಾರದಿದ್ದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು? {Gruha lakshmi Scheme status}

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣವು ಯಜಮಾನಿಯ ಖಾತೆಗೆ ಜವ ಆಗಿಲ್ಲ ಅಂದ್ರೆ ಈ ಕೆಳಗೆ ನೀಡಿರುವ ಕ್ರಮಗಳನ್ನು ಕೈಗೊಳ್ಳಿ ತದನಂತರ ನಿಮ್ಮ ಖಾತೆಗೆ ಹಣ ಜಮಾ ಆಗುವುದರಲ್ಲಿ ಯಾವುದೇ ರೀತಿಯ ಸಂದೇಹ ಇರುವುದಿಲ್ಲ. 

ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಹೊಂದಿರುವ ಶಾಖೆಗೆ ಭೇಟಿ ನೀಡಿ ಅಲ್ಲಿ ನೀವು ಆಧಾರ್ ಸೀಡಿಂಗ್ ಅನ್ನು ಮಾಡಿಕೊಂಡಿಲ್ಲ ಅಂದರೆ ಮೊದಲು ಆ ಕೆಲಸವನ್ನು ಮಾಡಿಸಿ. ಅಂದಾಗ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಬಹುದು ಹಾಗೂ ಈ ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. 

Also Read This: Bank Loan: ನಿಮಗೆ ಬ್ಯಾಂಕ್ ಲೋನ್ ಸಿಗುತ್ತಾ ಇಲ್ಲವಾ ತಿಳಿಯಬೇಕಾ? ಇಲ್ಲಿದೆ ವಿವರ!

ಆದನಂತರ ನ್ಯಾಯಬೆಲೆ ಅಂಗಡಿಗೆ ಹೋಗಿ ರೇಷನ್ ಕಾರ್ಡ್ ಈ ಕೆವೈಸಿ ಅಪ್ಡೇಟ್ ಮಾಡಿಸಿ. ನಂತರ ದೃಢೀಕರಣ ಪತ್ರ ಪಡೆದು ಅವುಗಳನ್ನು ನಿಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತರಿಗೆ ಕೊಡಿ ಸಹಾಯಧನ ಪಾವತಿಸಲು ಕ್ರಮ ಊಹಿಸಲಾಗುವುದು ಎಂದು ತಿಳಿಸಲಾಗಿದೆ. 

ಹಾಗೂ ಈ ಕೆಳಗಿನ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಳ್ಳಿ. 

  • ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು. 
  • ಬ್ಯಾಂಕ್ ಖಾತೆಯನ್ನು ಕೆವೈಸಿ ಕಂಪ್ಲೀಟ್ ಮಾಡಬೇಕು ಹಾಗೂ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ.
  • ಗೃಹಲಕ್ಷ್ಮಿ ಯೋಜನೆ ಅರ್ಜಿ ಹಾಕಿರುವವರು ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಆಧಾರ್ ಕಾರ್ಡನ್ನು ಎಲ್ಲಾ ದಾಖಲೆಗಳಲ್ಲಿ ಒಂದೇ ರೀತಿಯ ಹೆಸರು ಹೊಂದಿರಬೇಕು ಅಂದಾಗ ಮಾತ್ರ ಹಣ ಜಮಾ ಆಗುತ್ತದೆ.
  • ತೆರಿಗೆ ಪಾವತಿ ಮಾಡುವವರಿಗೆ ಅಂಥವರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯನ್ನು ರಿಜೆಕ್ಟ್ ಮಾಡಲಾಗಿದೆ ಅಂತವರು ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಬರಲು ತುಂಬಾ ಕಷ್ಟವಾಗಿರುತ್ತದೆ ಆದ ಕಾರಣ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಿ. 

ಈ ಮೇಲೆ ನೀಡಿರುವಂತಹ ರೂಲ್ಸ್ ಗಳನ್ನು ನೀವು ಪಾಲಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೇನು ಕೆಲವೇ ದಿನಗಳಲ್ಲಿ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರುವ ಎಲ್ಲಾ ಕಂಟಿನ್ಯೂ ಕೂಡ ಜಮಾ ಆಗುತ್ತದೆ.

Also Read This: 18 ಲಕ್ಷ ರೈತರಿಗೆ 500 ಕೋಟಿ ಬೆಳೆ ಪರಿಹಾರ ಹಣ ಬಿಡುಗಡೆ. ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *