Hostel Application 2024: ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ವಿವರ!

Hostel Application

Hostel Application: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾರ್ಥಿಗಳಿಗೆ ಉಚಿತವಾಗಿ ಹಾಸ್ಟಲ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹತೆ ಮತ್ತು ಆಸಕ್ತಿಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಹಾಗೂ ನಮ್ಮ ಜಾಲತಾಣದ ಚಂದದಾರರಾಗಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವೂ ಕೂಡ ಉಚಿತವಾಗಿ ದೊರಕುತ್ತವೆ. ಹಾಗೂ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಗಳನ್ನು ನಮ್ಮ ಜಾಲತಾಣದಲ್ಲಿ ಹಾಕುವ ಮೂಲಕ ನಿಮಗೆ ತಿಳಿಸುತ್ತೇವೆ. 

Hostel Application

10ನೇ ತರಗತಿ ಮುಗಿಸಿದ ತಕ್ಷಣ ಹೆಚ್ಚಿನ ವಿದ್ಯಾಭ್ಯಾಸ ಮಾಡುವಕ್ಕಾಗಿ ವಿದ್ಯಾರ್ಥಿಗಳು ತಮ್ಮ ಗ್ರಾಮವನ್ನು ಬಿಟ್ಟು ಉತ್ತಮ ದರ್ಜೆಯ ಕಾಲೇಜಿಗೆ ಸೇರುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ದಿನನಿತ್ಯವೂ ಕೂಡ ಓಡಾಟ ಮಾಡಬೇಕೆಂದರೆ ತುಂಬಾ ಕಷ್ಟಕರವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ನಗರ ಪ್ರದೇಶದಲ್ಲಿರುವ ಹಾಸ್ಟೆಲ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಉಚಿತ ಹಾಸ್ಟೆಲನ್ನು ಯಾವ ರೀತಿ ಪ್ರವೇಶ ಪಡೆಯಬೇಕು ಎಂಬ ಮಾಹಿತಿ ಇಲ್ಲಿದೆ. 

Hostel Application
Hostel Application

ಎಲ್ಲ ವಿದ್ಯಾರ್ಥಿಗಳು ಹೈಸ್ಕೂಲ್ ಮುಗಿದ ತಕ್ಷಣ ಕಾಲೇಜನ್ನು ಅಡ್ಮಿಶನ್ ಮಾಡುತ್ತಾರೆ. ಅಡ್ಮಿಶನ್ ಮಾಡಿದ ಬಳಿಕ ಕಾಡುವ ಒಂದೇ ಒಂದು ಪ್ರಶ್ನೆ ಎಂದರೆ ದಿನ ನಿತ್ಯವೂ ಕೂಡ ಓಡಾಟ ಸೂಕ್ತವಲ್ಲ ಇದು ವಿದ್ಯಾಭ್ಯಾಸಕ್ಕೆ ಸ್ವಲ್ಪವಾದರೂ ತೊಂದರೆಯನ್ನು ಉಂಟುಮಾಡಬಹುದಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶ ಮಾಡಿಕೊಳ್ಳಲು ಯೋಚಿಸುತ್ತಾರೆ.

ಹಾಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಮುಂದಾಗುತ್ತಾರೆ. ಹಾಸ್ಟೆಲ್ ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ಪೂರ್ತಿ ವಿವರವನ್ನು ನೀಡಿರುತ್ತೇನೆ ನೋಡಿ. 

{Hostel Application} ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು!

  1. ಹಿಂದುಳಿದ ವರ್ಗಗಳ ಎಲ್ಲಾ ವಿದ್ಯಾರ್ಥಿಗಳು ಹಾಗೂ SC ಮತ್ತು ST ಟಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. 
  2. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕಾಗಿ ಬಾಲಕ ಹಾಗೂ ಬಾಲಕಿಯರು ಅರ್ಜಿ ಸಲ್ಲಿಸಬಹುದು ಆಗಿರುತ್ತದೆ. 
  3. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪೋಷಕರ ಕುಟುಂಬದ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇದ್ದರೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? 

  • ಎಸ್.ಎಸ್.ಎಲ್.ಸಿ. ಅಂಕಪಟ್ಟಿ
  • ವಿದ್ಯಾರ್ಥಿಯ SSP ID
  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಪಿಯುಸಿ ಗೆ ದಾಖಲಾಗಿರುವ ಕಾಲೇಜಿನ ವಿವರಗಳು 
  • ಕಾಲೇಜು, ಸ್ವಲ್ಪ ಪಾವತಿಸಿದ ರಶೀದಿ 
  • ಕಾಲೇಜು ಗುರುತಿನ ಚೀಟಿ 
  • ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ 
  • ವಿದ್ಯಾರ್ಥಿಯ ನಿವಾಸ ಪ್ರಮಾಣ ಪತ್ರ 
  • ಇನ್ನಿತರ ದಾಖಲೆಗಳು 

ಈ ಮೇಲೆ ನೀಡಿರುವ ದಾಖಲೆಗಳನ್ನು ನೀವು ತೆಗೆದುಕೊಂಡು ಹಾಸ್ಟಲ್ ಅರ್ಜಿ ಸಲ್ಲಿಸಲು ನೀವು ಮುಂದಾಗಬಹುದಾಗಿರುತ್ತದೆ. ನಿಮ್ಮ ಹತ್ತಿರದ ಯಾವುದೇ ರೀತಿಯ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಪ್ರಮುಖ ದಿನಾಂಕಗಳು: 

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಈಗ ಪ್ರಾರಂಭವಾಗಿದೆ! 
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 20, 2024

Apply Now

ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ವಿದ್ಯಾರ್ಥಿಗಳು ಹಾಸ್ಟಲ್ ಗೆ ಅರ್ಜಿ ಸಲ್ಲಿಸಿ, ಹಾಸನ ಪ್ರವೇಶ ಪಡೆದು ಉತ್ತಮವಾದ ವಿದ್ಯಾಭ್ಯಾಸ ಮಾಡಬಹುದಾಗಿರುತ್ತದೆ. ಹಾಗಾಗಿ ಹಿಂದುಳಿದ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕಿ. ಉಚಿತವಾಗಿ ಹಾಸ್ಟೆಲ್ ಪ್ರವೇಶ ಪಡೆಯಬಹುದು.

Also Read This: Bele Vime Money: ರೈತರ ಖಾತೆಗೆ ಬೆಳೆ ವಿಮೆ ಹಣ ಜಮಾ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *