SSLC Result Today: SSLC ಪರೀಕ್ಷೆ-2 ರ ಫಲಿತಾಂಶ ಇವತ್ತೇ ಪ್ರಕಟಣೆ! ಈಗಲೇ ಚೆಕ್ ಮಾಡಿಕೊಳ್ಳಿ!

SSLC Result Today

SSLC Result Today: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕದ 10ನೇ ತರಗತಿ ಪರೀಕ್ಷೆ ಎರಡರ ಫಲಿತಾಂಶ ದಿನಾಂಕ ಮತ್ತು ಸಮಯ ನಿಗದಿ ಮಾಡಲಾಗಿದೆ. ಇದರ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಸಂಪೂರ್ಣವಾದ ಮಾಹಿತಿ ಪಡೆದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.

10ನೇ ತರಗತಿ ಫಲಿತಾಂಶ ಪ್ರಕಟಣೆ ಯಾವಾಗ? {SSLC Result Today}

ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ, ಕರ್ನಾಟಕ 10ನೇ ತರಗತಿ ಪರೀಕ್ಷೆ ಎರಡರ ಅಥವಾ ಪೂರಕ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತೆ ಎಂದು ಬಹಳಷ್ಟು ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಜೂನ್ 14ನೇ ತಾರೀಖಿನಿಂದ 21ನೇ ತಾರೀಖಿನವರೆಗೆ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಯ ಫಲಿತಾಂಶ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪೂರಕ ಪರೀಕ್ಷೆಯ ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಿದೆ ಎಂದು ಹೇಳಬಹುದು. 

ಫಲಿತಾಂಶ ಯಾವಾಗ ಪ್ರಕಟಣೆ ಆಗಲಿದೆ? {SSLC Result Today}

10ನೇ ತರಗತಿ ಪರೀಕ್ಷೆ ಎರಡರ ಫಲಿತಾಂಶವು ಜೂನ್ 10 ನೇ ತಾರೀಕು ಅಂದರೆ ಇವತ್ತು ಬೆಳಗ್ಗೆ 11:30 ಕ್ಕೆ ಅಧಿಕೃತ ಜಾಲತಾಣದಲ್ಲಿ ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ತಿಳಿಸಿರುತ್ತದೆ. ಪಲಿತಾಂಶವನ್ನು ಚೆಕ್ ಮಾಡಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ. 

10ನೇ ತರಗತಿ ಫಲಿತಾಂಶ ಚೆಕ್ ಮಾಡುವುದು ಹೇಗೆ?

ಸ್ನೇಹಿತರೆ ನೀವು 10ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಚೆಕ್ ಮಾಡಿಕೊಳ್ಳಬೇಕು. ಅಂದುಕೊಂಡಿದ್ದೀರಾ? ಹಾಗಾಗಿ ನೀವು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ. ಅದರ ಲಿಂಕ್ ಅನ್ನು ಕೆಳಗಡೆ ನೀಡಿದ್ದೇವೆ ನೋಡಿ. 

SSLC Result

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ 10ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ನೀವು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಅಲ್ಲಿ ನಿಮ್ಮ ಹಾಲ್ ಟಿಕೆಟ್ ನಂಬರ್ ಹಾಕುವ ಮೂಲಕ ನೀವು ನಿಮ್ಮ ಹತ್ತನೇ ತರಗತಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದು.

ಇದನ್ನೂ ಓದಿ: ಸ್ನೇಹಿತರೆ ಇವತ್ತು 10ನೇ ತರಗತಿ ಫಲಿತಾಂಶ ಪ್ರಕಟಣೆಯಾಗಲಿದೆ! ಈ ಸುದ್ದಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ನಿಮಗೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿ ದೊರಕಿದೆ ಅಂದುಕೊಂಡಿದ್ದೇನೆ.

Also Read This: Crop Insurance Application: ಬೆಳೆ ವಿಮೆ ನೋಂದಣಿ ಆರಂಭ! ಈ ಜಿಲ್ಲೆಗಳಲ್ಲಿ ಕೊನೆಯ ದಿನಾಂಕ ಪ್ರಕಟಣೆ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *