ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ? ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ! PM Kisan 18th Installment

PM Kisan 18th Installment

PM Kisan 18th Installment: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮುಖ ಯೋಜನೆಗಳಲ್ಲಿ ಒಂದಾದಂತಹ ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಹಣ ಎಲ್ಲಾ ರೈತರಿಗೆ ಯಾವ ದಿನದಂದು ಜಮಾ ಆಗಲಿದೆ? ಎಂಬ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇನೆ. ಹೆಚ್ಚಿನ ವಿವರವಾಗಿ ಲೇಖನವನ್ನು ಕೊನೆಯವರೆಗೂ ಓದಿ.

ಸ್ನೇಹಿತರೆ ರೈತರ ಆದಾಯವನ್ನು ದುಪಟ್ಟುಗೊಳಿಸುವ ನಿಟ್ಟಿನಲ್ಲಿ ಜಾರಿಗೆ ತರಲಾದ ಯೋಜನೆ ಇದಾಗಿರುತ್ತದೆ. ನಿಮಗೆಲ್ಲ ಗೊತ್ತಿರುವ ಹಾಗೆ ಪ್ರತಿ ವರ್ಷ ನಾಲ್ಕು ತಿಂಗಳು ಮೂರು ಕಂತುಗಳಾಗಿ ಪ್ರತಿ ವರ್ಷ ರೈತರ ಖಾತೆಗೆ ಒಂದು ವರ್ಷಕ್ಕೆ 6,000 ರೂಪಾಯಿ ಹಣವನ್ನು ನೇರವಾಗಿ ಖಾತೆಗೆ ಹಣ ಜಮಾ ಮಾಡಲಾಗುವುದು ನಿಮಗೆಲ್ಲ ಗೊತ್ತೇ ಇದೆ.

ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಆಗಲು ಅರ್ಹ ಮತ್ತು ಅನರ್ಹ ರೈತರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿರುತ್ತದೆ ಎಂದು ಹೇಳಬಹುದು. 18ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಇಂತಹ ಹಲವಾರು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. 

ಪಿಎಂ ಕಿಸಾನ್ ಹಣ ಯಾವಾಗ ಜಮಾ ಆಗುತ್ತದೆ? {PM Kisan 18th Installment}

ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ವರ್ಷಕ್ಕೆ 6,000 ರೂಪಾಯಿಯ ಬದಲಾಗಿ 8,000ಗಳನ್ನು ನೀಡಲು ಚರ್ಚೆ ಮಾಡಲಾಗುತ್ತಿದೆ ಎಂದು ಕೂಡ ತಿಳಿದುಬಂದಿರುತ್ತದೆ. ಇದು ಒಂದು ರೈತರಿಗೆ ಸಂತಸದ ಸುದ್ದಿ ಎಂದು ಹೇಳಬಹುದಾಗಿರುತ್ತದೆ. ಈ ವಿಷಯದ ಕುರಿತಾಗಿ ಕೇಂದ್ರ ಕೃಷಿ ಸಚಿವಾಲಯದಲ್ಲಿ ರೈತ ಮುಖಂಡರು ಹಾಗೂ ತಜ್ಞರೊಂದಿಗೆ ಚರ್ಚೆಯನ್ನು ನಡೆಸುತ್ತಿದ್ದಾರೆ ಎಂದು ಕೇಳಿಬಂದಿವೆ. 

ಸ್ನೇಹಿತರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ {PM Kisan 18th Installment} ಹಣವು ಅಕ್ಟೋಬರ್ ಇಲ್ಲಾ ನವೆಂಬರ್ ತಿಂಗಳಿನಲ್ಲಿ ಜಮಾ ಮಾಡಲು ಸರ್ಕಾರವು ತೀರ್ಮಾನಿಸಿರುತ್ತದೆ. ಹಣ ಬಿಡುಗಡೆ ಮಾಡಿರುವ ಖಚಿತವಾಗಿ ದಿನಾಂಕವನ್ನು ಅಧಿಕೃತವಾಗಿ ತಿಳಿಸಲಾಗಿಲ್ಲ. ಹಾಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು ಜಮಾ ಆದ ತಕ್ಷಣ ನೀವು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಬಹುದಾಗಿರುತ್ತದೆ. ಹಣ ಜಮಾ ಆಗಲು E-KYC ಯನ್ನು ಕಡ್ಡಾಯವಾಗಿ ಮಾಡಿಸಿ.

E-KYC ಮಾಡುವುದು ಹೇಗೆ? {PM Kisan 18th Installment}

1} ಸ್ನೇಹಿತರೆ ಮೊದಲಿಗೆ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅದರ ಲಿಂಕ್ ಅನ್ನು ಈ ಕೆಳಗಡೆ ನೀಡಿರುತ್ತೇನೆ ನೋಡಿ. 

2} ಮೇಲೆ ನೀಡಿರುವ ಜಾಲತಾಣವನ್ನು ಭೇಟಿ ನೀಡಿದ ತಕ್ಷಣ ನೀವು ಅಲ್ಲಿ ನಿಮಗೆ ಒಂದು ಫೋಟೋ ತೆರೆಯುತ್ತದೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಒತ್ತಬೇಕು. 

3} ನಿಮ್ಮ ಈ ಕೆವೈಸಿ ಏನಾದರೂ ಮೊದಲೇ ಆಗಿದ್ದರೆ ಅಲ್ಲಿ ನಿಮಗೆ ತೋರಿಸುತ್ತದೆ ಒಂದು ವೇಳೆ ಆಗದಿದ್ದಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ನೀವು E-KYC ಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕು.

ಓದುಗರ ಗಮನಕ್ಕೆ: ಸ್ನೇಹಿತರೆ ಮೇಲಿನ ವಿಷಯ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಈ ಲೇಖನವನ್ನು ಹಂಚಿಕೊಳ್ಳಿ. ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದಾದಾರರಾಗಿ. ದಿನತಿವೂ ಕೂಡ ಇಂತಹ ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಹಾಕಲಾಗುತ್ತದೆ. ಇಲ್ಲಿಯವರೆಗೂ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *