Scholarships: ವಿದ್ಯಾರ್ಥಿಗಳಿಗೆ ಸಿಗಲಿದೆ ₹30,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

Scholarships

Scholarships: ನಮಸ್ಕಾರ ಸ್ನೇಹಿತರೇ, ಈ ಒಂದು ಲೇಖನದ ಮೂಲಕ ಕರ್ನಾಟಕದ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ ವಿದ್ಯಾರ್ಥಿಗಳಿಗೆ ಹಲವಾರು ಸಂಸ್ಥೆಗಳು ಅಥವಾ ಫೌಂಡೇಶನ್ ಗಳು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ನೀಡಿ ಪ್ರೋತ್ಸಾಹಿಸುತ್ತಿವೆ, ಎಂದು ಹೇಳಿದರೆ ತಪ್ಪಾಗಲಾರದು. ವಿದ್ಯಾರ್ಥಿಗಳು ಇದೀಗ ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಪ್ಪಿನ್ವೆಂಟೀವ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಈ ಲೇಖನದಲ್ಲಿ ಚರ್ಚಿಸೋಣ. 

ಸ್ನೇಹಿತರೆ, ಅಪಿನ್ವೆಂಟ್ರಿ ಫೌಂಡೇಶನ್ ವತಿಯಿಂದ “ಅಪ್ಪಿನ್ವೆನ್ಟ್ ಎಜು ಬೂಸ್ಟ್ ವಿದ್ಯಾರ್ಥಿ ವೇತನ” ವನ್ನು ನೀಡಲಾಗುತ್ತಿರುವುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಪದವಿಪೂರ್ವ ಹಾಗೂ ತಂತ್ರಜ್ಞಾನ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. 

ಹೌದು ಸ್ನೇಹಿತರೆ ಮೊದಲ ವರ್ಷ ಬಿ.ಟೆಕ್ ಮತ್ತು B.Sc ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಅಭ್ಯಾಸವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವು ಧನ ಸಹಾಯವನ್ನು ಮಾಡುತ್ತದೆ. ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಅರ್ಹರಾಗಿರುವುದನ್ನು ಮೊದಲು ತಿಳಿದುಕೊಳ್ಳಿ. ನಂತರ ಈ ಸ್ಕಾಲರ್ಶಿಪ್ ನಿಂದ ನಿಮಗೆ ರೂ.30,000 ಹಣವು ದೊರೆಯುತ್ತದೆ. 

ಸ್ನೇಹಿತರೆ, ನೀವು ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಹರೆ ತೀರ ಎಂದು ತಿಳಿದುಕೊಳ್ಳಲು ಈ ಕೆಳಗಿನ ಅಂಶಗಳನ್ನು ನೀವು ಗಮನಿಸಿಕೊಳ್ಳಬೇಕಾಗುತ್ತದೆ. ಕೆಳಗೆ ನೀಡಿರುವ ಅರ್ಹತಾ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ನೋಡಿ. 

ಸ್ಕಾಲರ್ಶಿಪ್‌ {Scholarships} ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು!

  1. ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ 70% ಗಿಂತ ಹೆಚ್ಚು ಅಂಕ ಪಡೆದಿರಬೇಕು ಎಂದು ತಿಳಿಸಲಾಗಿದೆ. 
  2. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ಮೀರಿರಬಾರದು.
  3. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಬಿ.ಟೆಕ್ ಮತ್ತು ಬಿ.ಎಸ್.ಸಿ ಮೊದಲ ವರ್ಷದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.

{Scholarships} ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು! 

  • ಆಧಾರ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ ವಿವರಗಳು 
  • ಆದಾಯ ಪ್ರಮಾಣ ಪತ್ರ 
  • ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್ 
  • ಕಾಲೇಜು ಪ್ರವೇಶ ಪತ್ರ 
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 
  • ಕಾಲೇಜು ಶುಲ್ಕ ತುಂಬಿದ ರಶೀದಿ

ಸ್ನೇಹಿತರೆ, ಈ ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು  ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ ರೂ.30,000 ವರೆಗಿನ ಸ್ಕಾಲರ್ಷಿಪ್ಪನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಲು ಬಯಸುತ್ತೇನೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2024. 

ಅರ್ಜಿ ಸಲ್ಲಿಸಲು ಈ ಕೆಳಗಡೆ ಬೇಕಾಗುವ ಜಾಲತಾಣದ ಡೈರೆಕ್ಟರ್ ಲಿಂಕ್ ಅನ್ನು ನೀಡಿರುತ್ತೇನೆ. ಅದನ್ನು ಬಳಸಿಕೊಂಡು ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

ಅಪ್ಲೈ ಮಾಡಿ!

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದಾದಾರರಾಗಿರಿ.

ಇದನ್ನೂ ಓದಿ: ಅರ್ಜಿದಾರರಿಗೆ ಸಿಗಲಿದೆ ₹15,000 ಹಣ! ಕೇಂದ್ರ ಸರ್ಕಾರದ ಯೋಜನೆ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *