Gruhalakshmi: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11 ಹಾಗೂ 12ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ.! ಇದರ ಬಗ್ಗೆ ಸಾಕಷ್ಟು ಜನ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ನಿಮಗೆಲ್ಲಾ ಗೊತ್ತಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಸಂಪೂರ್ಣವಾಗಿ ಲೇಖನವನ್ನು ಕೊನೆಯವರೆಗೂ ಓದಿ.
ಹಾಗೂ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಯಾವಾಗ ಜಮಾ ಆಗಲಿದೆ ಮತ್ತು ಹಣ ಜಮಾ ಹೇಗೆ ಆಗಲಿದೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ಜನರಿಗೆ ಅವರಲ್ಲಿ ಇದ್ದ ಗೊಂದಲವನ್ನು ದೂರ ಮಾಡಿದ್ದಾರೆ ಎಂದು ಹೇಳಬಹುದಾಗಿರುತ್ತದೆ. ವರಲಕ್ಷ್ಮಿ ಯೋಜನೆಯ ಹಣ ಜಮಾ ಆಗದಿರಲು ಕಾರಣವೇನು ಹಾಗೂ ಯಾವಾಗ ಜಮಾ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ.
ಗೃಹಲಕ್ಷ್ಮಿ ಯೋಜನೆ!
ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ನೀಡಿರುವ ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಗೃಹಲಕ್ಷ್ಮಿ ಯೋಜನೆ. ಪ್ರತಿ ತಿಂಗಳು 2000 ಹಣವನ್ನು ಮಹಿಳೆಯರ ಖಾತೆಗೆ 10 ಕಂತುಗಳನ್ನು ನೀಡಿದೆ. ಆದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಜೂಲೈ ತಿಂಗಳ ಎರಡು ಕಂತಿನ ಹಣ ಜಮಾ ಆಗಿಲ್ಲ ಎಂದು ಹೇಳಬಹುದಾಗಿದೆ. ಹಣ ಜಮಾ ಆಗದಿರಲು ಕಾರಣವೇನು ಮತ್ತು ಹಣ ಯಾವಾಗ ಜಮಾ ಆಗಲಿದೆ ಎಂದು ಇಲ್ಲಿ ತಿಳಿದುಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಒಟ್ಟಿಗೆ ಜವಾಗಲಿದೆ ಎಂಬ ಮಾಹಿತಿಗಳು ಕೇಳಿ ಬಂದಿರುತ್ತಿದ್ದು. ಆದರೆ ಗೃಹಲಕ್ಷ್ಮಿ ಯೋಜನೆಯ 10, 11 ಹಾಗೂ 12ನೇ ಕಂತಿನ ಹಣ ಅಂದರೆ ಒಟ್ಟು 6,000 ಹಣ ಒಟ್ಟಿಗೆ ಜಮಾ ಆಗಲಿದೆ ಎಂಬ ಮಾಹಿತಿಗಳು ಕೇಳಿಬಂದಿವೆ.
ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದಿರಲು ಕಾರಣ ಏನೆಂಬುದನ್ನು ಹಾಗೂ ಯಾವಾಗ ಜಮಾ ಆಗಬಹುದೇ ಎಂಬ ಮಾಹಿತಿಯನ್ನು ನೀಡಿರುತ್ತಾರೆ. ಗೃಹಲಕ್ಷ್ಮಿ ಯೋಜನೆ ಹಾಗೂ ಕಾಂಗ್ರೆಸ್ ಸರ್ಕಾರವು ನೀಡಿರುವ ಐದು ಗ್ಯಾರಂಟಿಗಳು ರದ್ದಾಗುವುದಿಲ್ಲ. ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವವರೆಗೂ ಚಾಲ್ತಿಯಲ್ಲಿ ಇರುತ್ತವೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ಕಂತಿನ ಹಣ ಇನ್ನೂ 10-12 ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಹೇಳಿಕೆಯನ್ನು ಕೊಟ್ಟಿರುತ್ತಾರೆ. ಗೃಹಲಕ್ಷ್ಮಿ ಯೋಜನೆ ಹಣವು ಹಂತ ಹಂತವಾಗಿ ಜಮಾ ಆಗಲಿದೆ ಎಂದು ಕೂಡ ತಿಳಿಸಿದ್ದಾರೆ.