Life’s Good Scholarship: ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗಲಿದೆ! ಈಗಲೇ ಅರ್ಜಿ ಸಲ್ಲಿಸಿ!

Life’s Good Scholarship: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ನೀವು ಒಂದು ಲಕ್ಷದವರೆಗೆ ಸ್ಕಾಲರ್ಶಿಪ್ ಮೊತ್ತವನ್ನು ಪಡೆಯಬಹುದಾಗಿರುತ್ತದೆ. ಇದರ ಬಗ್ಗೆ ವಿದ್ಯಾರ್ಥಿಗಳು ಸಂಪೂರ್ಣವಾದ ವಿವರ ತಿಳಿಯಬೇಕೆಂದರೆ, ಲೇಖನವನ್ನು ಕೊನೆಯವರೆಗೂ ಓದಿ. ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ದೊರಕುತ್ತದೆ.

ಇತ್ತೀಚಿನ ದಿನಮಾನಗಳಲ್ಲಿ ಹಲವಾರು ಖಾಸಗಿ ಕಂಪನಿಗಳು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹಲವಾರು ಸಹಾಯಧನಗಳನ್ನು ನೀಡುತ್ತಿವೆ ಅಥವಾ ಸ್ಕಾಲರ್ಶಿಪ್ ಅನ್ನು ನೀಡುತ್ತಿವೆ. ಅದರಲ್ಲಿ ಈ ಸ್ಕಾಲರ್ಶಿಪ್ ಕೂಡ ಒಂದು ಆಗಿರುತ್ತದೆ ಹಾಗಾಗಿ ನೀವು ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿ, ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿರುತ್ತದೆ.

ಭಾರತದಲ್ಲಿ ಇದೀಗ ಬಡ ವಿದ್ಯಾರ್ಥಿಗಳ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹಲವಾರು ಖಾಸಗಿ ಕಂಪನಿಗಳು ಸ್ಕಾಲರ್ಶಿಪ್ ಅನ್ನು ನೀಡುತ್ತಿವೆ ಅದರಲ್ಲಿ (ಎಲ್.ಜಿ) ಕಂಪನಿಯು ಕೂಡ ಒಂದು ಆಗಿದೆ. ಈ ಕಂಪನಿಯು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಉದ್ದೇಶವನ್ನು ಹೊಂದಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? 

  • ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು. 
  • ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಪಿಯುಸಿಯಲ್ಲಿ 60% ಗಿಂತ ಹೆಚ್ಚು ಅಂಕಗಳನ್ನು ಗಳಿಸಬೇಕು. 
  • ಎರಡನೆಯ ಅಥವಾ ಮೂರನೇ ವರ್ಷಗಳಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಕನಿಷ್ಠ 60% ಗಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು ಎಂದು ತಿಳಿಸಲಾಗಿದೆ. 

ಈ ಮೇಲಿನ ಅರ್ಹತೆಗಳು ನಿಮ್ಮಲ್ಲಿದ್ದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ? 

ಈ ಕೆಳಗೆ ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ನೇರವಾದ ಜಾಲತಾಣದ ಲಿಂಕನ್ನು ನೀಡಲಾಗಿರುತ್ತದೆ. ಅದನ್ನು ಬಳಸಿಕೊಂಡು ನೀವು ಆನ್ಲೈನ್ ಮುಖಾಂತರ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ, ಸ್ಕಾಲರ್ಶಿಪ್ ನ ಹಣವನ್ನು ಪಡೆಯಬಹುದಾಗಿರುತ್ತದೆ. 

ಅಪ್ಲೈ ಮಾಡಿ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27/08/2024 ಆಗಿರುತ್ತದೆ ಆದ್ದರಿಂದ ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆಗಳು ವಿದ್ಯಾರ್ಥಿಗಳು ಕೊನೆ ದಿನಾಂಕದೊಳಗೆ ಆನ್ಲೈನ್ ಮುಖಾಂತರ ಮೇಲೆ ಕೊಟ್ಟಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿಯವರೆಗೂ ಲೇಖನವನ್ನು ಓದಿದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *