ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ SSP ಪೋರ್ಟಲ್ಲಿ ಸ್ಕಾಲರ್ಶಿಪ್ ಅರ್ಜಿ ಹಾಕಲು ಆಹ್ವಾನಿಸಲಾಗಿದೆ ಸರ್ಕಾರದಿಂದ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಬೇಕು ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಈ ಲೇಖನವನ್ನು ನಿಮ್ಮ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಜೊತೆ ಶೇರ್ ಮಾಡಿಕೊಳ್ಳಿ.
ಇಂತಹ ಸುದ್ದಿಗಳು ಮತ್ತು ಸ್ಕೀಮ್ ಗಳು ಹಾಗೂ ಇದೇ ತರದ ವಾರ್ತೆಗಳನ್ನು ದಿನಾಲು ಇಷ್ಟಪಡುತ್ತೀರಾ ಹಾಗಾದರೆ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಗಳು ಸಿಗಲಿದೆ ಮತ್ತು ಅಲ್ಲಿ ನಮ್ಮನ್ನು ಕೂಡ ಸಂಪರ್ಕಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://ssp.postmatric.karnataka.gov.in/2324_sa/signin.aspx
ಸ್ನೇಹಿತರೆ ಈ ಮೇಲ್ಕಂಡ ಲಿಂಕನ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದುಕೊಳ್ಳಿ.
ನೀವು ಈಗಾಗಲೇ ಐಡಿಯನ್ನು ಕ್ರಿಯೇಟ್ ಮಾಡಿದರೆ ನಿಮಗೆ ಹೊಸದಾಗಿ ಖಾತೆಯನ್ನು ಸೂಚಿಸುವ ಅವಶ್ಯಕತೆ ಇರುವುದಿಲ್ಲ. ನೀವೇನಾದರೂ ಮೊದಲ ಬಾರಿಗೆ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಲು ಬಂದಿದ್ದಾರೆ ನಿಮಗೆ ಹೊಸದಾಗಿ ಖಾತೆ ಸೃಜಿಸಲು ತಿಳಿಸಲಾಗಿದೆ.
ನೀವು ನಿಮ್ಮ ಎಸ್ ಎಸ್ ಪೀ ,ಐ ಡಿ ಮತ್ತು ಪಾಸ್ವರ್ಡ್ ಅನ್ನು ಬಳಸುವ ಮೂಲಕ ಲಾಗಿನ್ ಆಗಿ ನೀವು ಸ್ಕಾಲರ್ಶಿಪ್ ಗೆ ಬೇಕಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು ಅಂದಾಗ ಮಾತ್ರ ಸರಿಯಾದ ಕಾಲರ್ ಶಿಪ್ ನ ಮತ್ತದ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕಪಟ್ಟಿ
- ಫಿಜು ಕಟ್ಟಿದ ರಶೀದಿ
- ಬ್ಯಾಂಕ್ ಪಾಸ್ ಬುಕ್ ವಿವರಗಳು
ಈ ಮೇಲ್ಕಂಡ ದಾಖಲೆಗಳನ್ನು ನೀವು ಒದಗಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಮೇಲೆ ಕೊಟ್ಟಿರುವ ಲಿಂಕ್ ಅನ್ನು ನೀವು ಬಳಸಿಕೊಂಡು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಅರ್ಜಿಯನ್ನು ಹಾಕಿ ನಿಮ್ಮ ಖಾತೆಗೆ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಿ.