Anganavadi worker recruitments: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇದೇ ಲೇಖನದಲ್ಲಿ ಕೊಟ್ಟಿರುತ್ತೇನೆ, ಆಸಕ್ತಿ ಇವಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ಅಂಗನವಾಡಿಯಲ್ಲಿ ಖಾಲಿ ಹುದ್ದೆಗಳಿದ್ದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಕಾರ್ಯಕರ್ತೆಯ ಸಹಾಯಕಿ ಹುದ್ದೆಗಳಿಗೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಬಳದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಕೊಟ್ಟಿರುತ್ತೇನೆ.
ಇದೇ ರೀತಿ ಹೆಚ್ಚಿನ ಉದ್ಯೋಗದ ಮಾಹಿತಿ ಇತ್ತೀಚಿನ ದಿನದ ಸುದ್ದಿಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಎಲ್ಲ ಮಾಹಿತಿಗಳು ದೊರಕುತ್ತ ಇರುತ್ತವೆ. ಹಾಗಾದರೆ ಇನ್ನೇಕೆ ತಡ ಈಗಲೇ ವಾಟ್ಸಪ್ ಗ್ರೂಪನ್ನು ಈಗಲೇ ಜಾಯಿನ್ ಆಗಿ.
ಕರ್ನಾಟಕದ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಅಂಗನವಾಡಿಯಲ್ಲಿ ಖಾಲಿ ಹುದ್ದೆಗಳದ್ದು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಈ ಮಾಹಿತಿಯನ್ನು ನೀಡಿರುತ್ತೇನೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೂ ಫೆಬ್ರವರಿ 5 ಆಗಿರುತ್ತದೆ 2024.
ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ನೀವು ಅಂಗನವಾಡಿಯ ಕಾರ್ಯಕರ್ತೆ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ನೇರವಾದ ಲಿಂಕನ್ನು ಇದೆ ಒಂದು ಲೇಖನದಲ್ಲಿ ನೀಡಿರುತ್ತೇನೆ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ನೋಡಿ ಕೊನೆಯಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಕೊಟ್ಟಿರುತ್ತೇನೆ ಆ ಲಿಂಕ್ ನ ಮೂಲಕ ನೀವು ಜಾಲತಾಣಕ್ಕೆ ಸಂದರ್ಶಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳುತ್ತೇನೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅಭ್ಯರ್ಥಿಯ ಆಧಾರ್ ಕಾರ್ಡ್
- ಎಸ್ ಎಸ್ ಎಲ್ ಸಿ (SSLC) ಮಾರ್ಕ್ಸ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಬಣ್ಣದ ಭಾವಚಿತ್ರ
- ವ್ಯಾಸಂಗದ ಪ್ರಮಾಣ ಪತ್ರ
- ಇನ್ನಿತರ ದಾಖಲಾತಿಗಳು
ಈ ಮೇಲೆ ಕಾಣಿಸುತ್ತಿರುವ ದಾಖಲೆಗಳನ್ನು ನೀವು ಅರ್ಜಿ ಸಲ್ಲಿಸಲು ನೀವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ನೀವು ಈ ದಾಖಲೆಗಳನ್ನು ಒಪ್ಪಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನೇರವಾಗಿ ನೀಡಿರುತ್ತೇನೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ನಿಮ್ಮ ಅರ್ಜಿ ಸಲ್ಲಿಸುವಿಕೆಯ ಪೇಜ್ ಓಪನ್ ಆಗುತ್ತದೆ ಅದರ ಮೂಲಕ ನೀವು ನಿಮ್ಮ ದಾಖಲೆಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
https://karnemakaone.kar.nic.in/abcd/ApplicationForm_JA_org.aspx
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. 08138232315
ಸ್ನೇಹಿತರೆ ಈ ಮೇಲ್ಕಂಡ ಮಾಹಿತಿಗಳನ್ನು ನೋಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಎಂಬುದು ತಿಳಿದುಕೊಳ್ಳಿ ಅರ್ಜಿ ಸಲ್ಲಿಸಲು ಕೇಳದ ದಾಖಲೆಗಳನ್ನು ನೀಡುವ ಮೂಲಕ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನೀವು ಜಾಲತಾಣದಲ್ಲಿ ರಜೆಯನ್ನು ಸಲ್ಲಿಸಬಹುದಾಗಿರುತ್ತದೆ ಮೇಲೆ ಕೊಟ್ಟಿರುವ ಲಿಂಕನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.