ರಾಜೀವ್ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಯನ್ನು ಪಡೆಯಿರಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳು.

ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮಗೆ ತಿಳಿಸಲು ಬಯಸುವುದೇನೆಂದರೆ, ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಉಚಿತ ಮನೆಗಳನ್ನು ಕಟ್ಟಿಕೊಳ್ಳಲು ಅವರಿಗಾಗಿ ಅರ್ಜಿಯನ್ನು ಸಲ್ಲಿಸಿಕೊಳ್ಳಬೇಕು ಮತ್ತು ಯಾವ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನ ಸಂಪೂರ್ಣವಾಗಿ ಮಾಹಿತಿ ಕರೆಸಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ.rajiv gandhi vasati yojane free housing sheme

ಕರ್ನಾಟಕ ರಾಜ್ಯದಲ್ಲಿನ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಅನುಕೂಲವಾಗಲು ರಾಜೀವ್ ಗಾಂಧಿ ವಸತಿ ಯೋಜನೆಯು ಜಾರಿಗೆ ತರಲಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಉಚಿತ ಮನೆಗಳನ್ನು ಒದಗಿಸುತ್ತಿದ್ದಾರೆ ಯಾರಿಗೆ ಆರ್ಥಿಕವಾಗಿ ದುರ್ಬಲರಾಗಿರುತ್ತಾರೋ ಅಂತವರಿಗೆ ಉಚಿತವಾಗಿ ಮನೆಗಳನ್ನು ಕಟ್ಟಿಕೊಡಲು ಈ ಯೋಜನೆಯು ಉಪಯುಕ್ತವಾಗಿದೆ.

ಹಾಗಾದರೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಇರಬೇಕು ಎಂಬುದನ್ನ ಈಗ ನೋಡೋಣ ಆದ್ದರಿಂದ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ.

ಕರ್ನಾಟಕ ಸರ್ಕಾರವು 2000ರಲ್ಲಿ ರಾಜೀವ್ ಗಾಂಧಿ ಹೌಸಿಂಗ್ ಲಿಮಿಟೆಡ್ ಕಾರ್ಪೊರೇಷನ್ ಅನ್ನು ಸ್ಥಾಪಿಸಿದು. ರಾಜ್ಯದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲವಿರುವ ಜನರಿಗೆ ಉಚಿತ ಮನೆಗಳನ್ನು ಕಟ್ಟಿಕೊಡಲು ಈ ಯೋಜನೆಯನ್ನು ಜಾರಿಗೆ ತರಲಾಯಿತು.

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳೆಂದರೆ,

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ ಸಂಖ್ಯೆ
  • ಗುರುತಿನ ಚೀಟಿ
  • ಬ್ಯಾಂಕ್ ಪಾಸ್ ಬುಕ್ ವಿವರ

ಈ ಮೇಲ್ಕಂಡ ದಾಖಲೆಗಳನ್ನು ನಕಲು ಪ್ರತಿಗಳನ್ನಾಗಿ ತಯಾರಿಸಿಕೊಂಡು ರಾಜೀವ್ ಗಾಂಧಿ ವಸತಿ ಯೋಜನೆಗೆ ಉಚಿತ ಮನೆಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ಯಾವ ರೀತಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಈ ಕೆಳಗೆ ನೀಡಿರುತ್ತೇನೆ.

ಅರ್ಜಿ ಸಲ್ಲಿಸುವ ಹಂತಗಳು

ಮೊದಲಿಗೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಸಲು ಈ ವೆಬ್ ಸೈಟನ್ನು ವಿಸಿಟ್ ಮಾಡಿ

https://ashraya.karnataka.gov.in/nannamane/index.aspx

ಮತ್ತು ಕೆಳಗೆ ನೀಡಿರುವ ವಿವರಗಳನ್ನು ಆಯ್ಕೆ ಮಾಡಿ ನಿಮ್ಮ ಹೋಬಳಿ ತಾಲೂಕು ಮತ್ತು ನಿಮ್ಮ ಊರನ್ನು ಸೆಲೆಕ್ಟ್ ಮಾಡಿಕೊಂಡು ಮುಂದುವರೆಯಿರಿ.

ಆಧಾರ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ವಿಳಾಸವನ್ನು ಭರ್ತಿ ಮಾಡಿ ಮತ್ತು ಆಧಾರ್ ಕಾರ್ಡ್ ನಲ್ಲಿ ಇರುವಂತೆ ನಿಮ್ಮ ಹೆಸರನ್ನು ಕೂಡ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಲು ಮುಂದುವರೆಯಿರಿ.

ಎಲ್ಲ ದಾಖಲೆಗಳನ್ನು ಪೂರ್ತಿಯಾಗಿ ತುಂಬಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ದಾಖಲೆಗಳ ಪುರಾವೆಯನ್ನು ಒಪ್ಪಿಸುವುದು.

ಈ ಮೇಲ್ಕಂಡ ಹಂತಗಳನ್ನು ನೋಡಿಕೊಂಡು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಮತ್ತು ಉಚಿತ ಮನೆಯನ್ನು ಪಡೆದುಕೊಳ್ಳಿ.

ಸ್ನೇಹಿತರೆ ಈ ಮೇಲೆ ಬರೆದಿರುವ ಲೇಖನವು ತಮಗೆ ಇಷ್ಟವಾದಲ್ಲಿ ನಮ್ಮ ಪೇಜ್ ಗೆ ಚಂದದಾರರಾಗಿ ಹಾಗೂ ಈ ಸುದ್ದಿಯನ್ನು ನಿಮ್ಮ ಇತರ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಈ ಸುದ್ದಿಯಿಂದ ಅವರಿಗೆ ಉಪಯೋಗವಾದ ಮಾಹಿತಿ ದೊರೆಯಬಹುದು ಮತ್ತು ಅವರು ಕೂಡ ಈ ಒಂದು ಸುದ್ದಿಯಿಂದ ಉಚಿತ ಮನೆಯನ್ನು ಕೂಡ ಪಡೆಯಬಹುದು ಆದ್ದರಿಂದ ನಿಮ್ಮ ಗೆಳೆಯರೊಂದಿಗೆ ಈ ಸುದ್ದಿಯನ್ನು ಶೇರ್ ಮಾಡಿಕೊಳ್ಳಿ.

ಧನ್ಯವಾದಗಳು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *