ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
PM KISAN ಯೋಜನೆ ಅಡಿಯಲ್ಲಿ ದೇಶದ ರೈತರಿಗೆ
ಯಾವುದೇ ಮಧ್ಯವರ್ತಿ ಇಲ್ಲದೆ ನೇರ ಅವರ ಬ್ಯಾಂಕ ಖಾತೆಗೆ ಹಣ ಜಮವಾಗುತ್ತಿದೆ ದೇಶದ ಎಲ್ಲ ರೈತರಿಗೆ ಈ ಒಂದು ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯು (pm kisan samman nidhi) ತುಂಬಾ ಸಹಾಯಕವಾಗಿದೆ ಇಲ್ಲಿಯವರೆಗೆ 15 ಕಂತಿನ ಹಣವನ್ನು
ಕೇಂದ್ರ ಸರ್ಕಾರ ಬಿಡುಗಡೆ ಮಾಡಲಾಗಿದೆ ಈಗ ಎಲ್ಲರೂ 16ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ 16ನೇ ಕಂತಿನಾ ಹಣ ಯಾವಾಗ ಬಿಡುಗಡೆ ಮಾಡುತ್ತಾರೆಂದು ಹೇಳುತ್ತೇನೆ ಆದ್ದರಿಂದ ಕೊನೆವರೆಗೂ ಓದಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪ್ರಾರಂಭಿಸಿರುವ ಅತ್ಯುತ್ತಮ ಯೋಜನೆಯಾಗಿದೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಅರ್ಹ ರೈತರು 3 ಕಂತುಗಳಲ್ಲಿ ವರ್ಷಕ್ಕೆ ರೂ 6000, ಪ್ರತಿ ಕಂತಿನಲ್ಲಿ ರೂ 2000 ಸಹಾಯವನ್ನು ಪಡೆಯಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಪ್ರಾರಂಭಿಸಿದರು ಮತ್ತು GOI ನಿರ್ವಹಿಸುತ್ತದೆ. ಭಾರತದಲ್ಲಿ ಪ್ರಾರಂಭವಾದಾಗಿನಿಂದ, ಈ ಯೋಜನೆಯು ದೇಶದ 12 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡಿದೆ.
ಪಿಎಂ ಕಿಸಾನ್ ಯೋಜನೆಯ 16 ನೇ ಕಂತು ರೈತರಿಗೆ ಯಾವಾಗ ಬಿಡುಗಡೆಯಾಗುತ್ತದೆ?
ಕೇಂದ್ರ ಸರ್ಕಾರವು ಇಲ್ಲಿಯವರೆಗೆ ದೇಶದ ರೈತರಿಗೆ 15 ಕಂತಿನ ಹಣ ಬಿಡುಗಡೆ ಮಾಡಿದೆ ಈಗ 16ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಕೇಂದ್ರ ಸರಕಾರದ ಅಧಿಸೂಚನೆಯಂತೆ ಇದೇ ಜನವರಿಯಲ್ಲಿ ದೇಶದ ಎಲ್ಲಾ ಜನರಿಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ
ನಿಮಗೂ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣ ಜಮೆ ಆಯ್ತಾ ಅಥವಾ ಇಲ್ಲವಾ ಎಂದು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ