ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಹಾಗೂ ಎಲ್ಲಾ ರೈತ ಬಾಂಧವರಿಗೆ ತಿಳಿಸುವ ವಿಷಯವೇನೆಂದರೆ, ಪರ ಪರಿಹಾರದ ಹಣವು ನಿಮ್ಮ ಖಾತೆಗೆ ಜಮಾ ಆಗಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಲು ನಿಮಗೆ ತಿಳಿಸಲು ಈ ಲೇಖನವನ್ನು ಹೊರಡಿಸಲಾಗಿದೆ ಕೊನೆಯವರೆಗೂ ಓದಿ.
ಸ್ನೇಹಿತರೆ ಬರ ಪರಿಹಾರದ ಹಣವು ರೈತರ ಖಾತೆಗೆ ಜಮಾ ಆಗಿದ್ದು ಮತ್ತು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬುದರ ಮಾಹಿತಿಯನ್ನು ನೀಡಿರುತ್ತೇನೆ ಕೆಳಗೆ ಲೇಖನವನ್ನು ಎಚ್ಚರದಿಂದ ಓದಿರಿ ಮತ್ತು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಪಡೆದುಕೊಳ್ಳಿ.
ಸ್ನೇಹಿತರೆ ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ನೀವು ದಿನಾಲು ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರದ ಉದ್ಯೋಗದ ಮಾಹಿತಿಗಳು ಹಾಗೂ ರೈತರಿಗೆ ಸಂಬಂಧಿಸಿದ ಲೇಖನಗಳು ಮತ್ತು ಇನ್ನು ಹಲವಾರು ಉಪಯೋಗಕಾರಿ ಲೇಖನಗಳು ದೊರಕುತ್ತವೆ.
ಯಾವ ರೀತಿ ಬರ ಪರಿಹಾರದ (Bara Parihara) ಹಣ ಪರಿಶೀಲಿಸಿಕೊಳ್ಳಬೇಕು?
ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಲು ಬೇಕಾಗುವ ಅಧಿಕೃತ ಜಾಲತಾಣದ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ, ಅದನ್ನು ಬಳಸಿಕೊಂಡು ನೀವು ನಿಮ್ಮ ಜಿಲ್ಲೆ ನಿಮ್ಮ ತಾಲೂಕು ನಿಮ್ಮ ಹೋಬಳಿ ಹಾಗೂ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಯಾವ ಹಣವನ್ನು ಪರಿಶೀಲಿಸಿಕೊಳ್ಳಲು ಇಷ್ಟಪಡುತ್ತಿದ್ದೀರಾ ಅದನ್ನು ನೀವು ಸೆಲೆಕ್ಟ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿದೆ.
ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಲು ಬೇಕಾಗುವ ಲಿಂಕ್:
https://parihara.karnataka.gov.in/service87/
ಈ ಮೇಲೆ ಕೊಟ್ಟಿರುವ ಅಧಿಕೃತ ಜಾಲತಾಣದ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ. ನಂತರ ನಿಮಗೆ ಒಂದು ಕರ್ನಾಟಕ ಸರ್ಕಾರದ ಮುಖಪುಟ ತೆರೆಯುತ್ತದೆ ಅಲ್ಲಿ ನೀವು ಗಮನಿಸಬೇಕಾದ ಅಂಶ ಎಂದರೆ,
ಮೇಲೆ ಇರುವ ಲಿಂಕನ್ನು ನೀವು ಕ್ಲಿಕ್ ಮಾಡಿದ ತಕ್ಷಣ ನಿಮಗೆ ಅಧಿಕೃತ ಜಾಲತಾಣದ ಮುಖಪುಟ ಮುಂದೆ ಬರುತ್ತದೆ ಆಗ ನೀವು ನಿಮ್ಮ ಜಿಲ್ಲೆ ಹಾಗೂ ನಿಮ್ಮ ತಾಲೂಕು ಹಾಗೂ ನಿಮ್ಮ ಹೋಬಳಿ ಮತ್ತು ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಬರ ಪರಿಹಾರದ ಹಣವನ್ನು ಹಾಗೂ ಯಾವ ವರ್ಷದ ಹಣ ಪರಿಶೀಲಿಸಿಕೊಳ್ಳಲು ಇಷ್ಟಪಡುತ್ತಿದ್ದೀರಾ ಅದನ್ನು ನೀವು ತಿಳಿದುಕೊಂಡು ನಿಮ್ಮ ಪಟ್ಟಿಯಲ್ಲಿ ಹೆಸರು ಇದೆಯಾ ಇಲ್ಲ ಅಂತ ತಿಳಿದುಕೊಳ್ಳುವುದು ನಿಮ್ಮ ಅಗತ್ಯತೆಗೆ ಬಿಟ್ಟಿದ್ದು.
ಈ ರೀತಿಯಾಗಿ ರೈತರು ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಮೇಲೆ ಕೊಟ್ಟಿರುವ ಹಂತಗಳನ್ನು ನೀವು ಪ್ರತಿಪಾದಿಸಿ ನಂತರ ನೀವು ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಬಹುದು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.