ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೈತನನ್ನು ಮದುವೆಯಾಗುವ ವಧುವಿಗೆ 5 ಲಕ್ಷದವರೆಗೆ ಸಹಾಯಧನ ಸಿಗಲಿದೆ ಎಂದು ಮಾಹಿತಿಗಳ ಪ್ರಕಾರ ತಿಳಿದು ಬಂದಿದ್ದು ಇದರ ಬಗ್ಗೆ ಒಂದು ಮಾಹಿತಿಯನ್ನು ನಿಮ್ಮ ಹತ್ತಿರ ಹಂಚಿಕೊಳ್ಳಲಿದ್ದೇನೆ.
ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಹೋದಲು ನೀವು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ಮತ್ತು ಉದ್ಯೋಗದ ಮಾಹಿತಿಗಳು ಕರ್ನಾಟಕ ಸರ್ಕಾರದ ಇತ್ತೀಚಿನ ಯೋಜನೆಗಳ ಬಗ್ಗೆ ಮಾಹಿತಿಯೂ ಕೂಡ ಅಲ್ಲಿ ದೊರಕುತ್ತದೆ.
ಸ್ನೇಹಿತರೆ,ಯುವತಿಯರನ್ನು ಸಬಲೀಕರಣಗೊಳಿಸುವ ಒಳ್ಳೆಯ ಉದ್ದೇಶದಿಂದ ಕರ್ನಾಟಕ ಸರ್ಕಾರವು ‘ಕನ್ಯಾ ಭಾಗ್ಯ’ ಉಪಕ್ರಮವನ್ನು ಪ್ರಾರಂಭಿಸಿದೆ ಎಂದು ತಿಳಿದು ಬಂದಿದ್ದು. ಈ ಅದ್ಭುತ ಕಾರ್ಯಕ್ರಮವು ಇದೀಗ ರಾಜ್ಯದಾದ್ಯಂತ ಕೃಷಿ ಕುಟುಂಬಗಳಿಗೆ ಅವರ ಅಮೂಲ್ಯ ಕೊಡುಗೆಗಳನ್ನು ಕೊಟ್ಟಿದೆ, ರೈತರ ಸಂಗಾತಿಗಳಿಗೆ ಆರ್ಥಿಕ ನೆರವು ಮತ್ತು ಬೆಂಬಲವನ್ನು ನೀಡಲು ಇದೀಗ ಪ್ರಯತ್ನಿಸುತ್ತದೆ ಎಂದು ತಿಳಿಸಲಾಗಿದೆ.
‘ಕನ್ಯಾ ಭಾಗ್ಯ’ ಉಪಕ್ರಮದ ಅಡಿಯಲ್ಲಿ, ರೈತನೊಂದಿಗೆ ವಿವಾಹವಾದ ಯುವತಿಗೆ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಪ್ರಯತ್ನಗಳನ್ನು ಬೆಂಬಲಿಸಲು ಆರ್ಥಿಕ ನೆರವನ್ನು ಪಡೆಯುತ್ತಾರೆ ಎಂದು ತಿಳಿಸಲಾಗಿದೆ.
ಸಾಮನ್ಯವಾಗಿ ರೈತರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ ಎಂದೇ ಹೇಳಬಹುದು. ರೈತರು ಕೃಷಿ ಮಾಡುವಲ್ಲಿ ಹೆಚ್ಚಿನ ಸಮಸ್ಯೆಯನ್ನು ಕೂಡ ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ 40,000 ನೇರ ಬ್ಯಾಂಕ್ ಖಾತೆಗೆ! ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ!
ರೈತ(Formers)ಯುವಕರ ಹೆಣ್ಣು ಹುಡುಕುವುದು ತುಂಬಾ ಕಷ್ಟಕರವಾಗುತ್ತಿದೆ ಎಂದು ಸಾಕಷ್ಟು ರೈತರು ಹೇಳುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವಿಶೇಷ ಮನವಿಯನ್ನೂ ಕೂಡ ರೈತರು ಸಲ್ಲಿಸಿದ್ದಾರೆ.
ರೈತ ಯುವಕರನ್ನು ಮದುವೆಯಾಗುವ ವಧುವಿಗೆ 5 ಲಕ್ಷ ಸಿಗಲಿದೆ!
ಸ್ನೇಹಿತರೆ, ಮದುವೆ ಎನ್ನುವುದು ಒಂದು ದೊಡ್ಡ ಜವಾಬ್ದಾರಿಯಾಗಿರುತ್ತದೆ. ಒಂಟಿ ಜೀವನದಿಂದ ಜಂಟಿಯಾಗಲು ಸಂಗಾತಿಯ ಅವಶ್ಯಕತೆ ಇದ್ದೇ ಇರುತ್ತದೆ ಎಂದೇ ಹೇಳಬಹುದು. ಸದ್ಯ ಮದುವೆಗೆ ವಧು ಹುಡುಕುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ ಎಂದೇ ಹೇಳಬಹುದು. ಅದರಲ್ಲೂ ರೈತರಿಗೆ ಮದುವೆ ಮಾಡುವುದು ಕಷ್ಟಕರವಾಗುತ್ತಿದೆ. ಯಾವುದೇ ಹುಡುಗಿಯು ಇದೀಗ ರೈತರು ಮದುವೆಯಾಗಲು ಮುಂದೆ ಬರುತ್ತಿಲ್ಲ ಎಂದು ಹೇಳಬಹುದು.
ಸ್ನೇಹಿತರೆ,ಹೀಗಾಗಿ ರೈತರು ಈ ಸಮಸ್ಯೆಗೆ ಒಂದು ಪರಿಹಾರ ನೀಡಲು ಸರ್ಕಾರಕ್ಕೆ ಮೊರೆ ಹೋಗಿದ್ದಾರೆ. ರೈತನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂಪಯಿ ಪ್ರೋತ್ಸಾಹಧನ ನೀಡುವಂತೆ ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರೈತರ ಮನವಿಗೆ ರಾಜ್ಯ ಸರ್ಕಾರದ ನಿರ್ಧಾರವೇನು?
ರೈತರ ಮಕ್ಕಳಿಗೆ ಕೆಲವು ಕಡೆ ಹೆಣ್ಣು ಸಿಗುತ್ತಿಲ್ಲ. 45 ವರ್ಷವಾದರೂ ರೈತರ ಮಕ್ಕಳಿಗೆ ಮದುವೆ ಕೂಡ ಆಗುತ್ತಿಲ್ಲ ಎಂದೇ ಹೇಳಬಹುದು. ಕೃಷಿಗೆ ಆದ್ಯತೆ ಈಗೀಗ ಇಲ್ಲದಂತಾಗಿದೆ. ರೈತನನ್ನು ಮದುವೆಯಾಗುವ ಹುಡುಗಿಗೆ 5 ಲಕ್ಷ ರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘದ ಮುಖಂಡರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ರೈತ ಸಂಘಟನೆಗಳ ಮುಖಂಡರೊಂದಿಗೆ ಬಜೆಟ್ ಸಿದ್ಧತೆ ಕುರಿತು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಈ ವಿಷಯದ ಬಗ್ಗೆ ಚರ್ಚೆಯನ್ನೂ ಕೂಡ ಸಿಎಂ ನಡೆಸಿದ್ದಾರೆ. ಇನ್ನು ರಾಜ್ಯ ಸರ್ಕಾರ ರೈತರ ಈ ಮನವಿಗೆ ಅಸ್ತು ಅನುತ್ತ ಎನ್ನುವುದನ್ನು ಮಾತ್ರ ಕಾದು ನೋಡಬೇಕಿದೆ ಸ್ನೇಹಿತರೇ.