Adhar Update: ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ವಿವರ!
ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಆಧಾರ್ ಕಾರ್ಡ್ ಅಪ್ಡೇಟ್(Adhar Card Update)ಮಾಡಿಸಲು ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
Adhar Card Update
ಹೌದು ಸ್ನೇಹಿತರೆ, ಇದುವರೆಗೆ ಜೂನ್ 14ನೇ ತಾರೀಕು 2024 ಈ ದಿನಾಂಕವನ್ನು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ ಇದೀಗ ಇನ್ನೂ 3 ತಿಂಗಳುಗಳ ಕಾಲ ಉಚಿತವಾಗಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸುವ ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ಉಚಿತವಾಗಿ ಆಧಾರ್ ಪರಿಷ್ಕರಣೆಯ ಸೇವೆಯು ಆನ್ಲೈನ್ ನಲ್ಲಿ ಲಭ್ಯವಿದ್ದು ಡಾಕುಮೆಂಟ್ ಗಳನ್ನು ಅಪ್ಲೋಡ್ ಮಾಡಿ ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಹೋದರೆ ನೀವು ರೂ.50 ಅನ್ನು ಆಧಾರ್ ನವೀಕರಣಕ್ಕೆ ಕೊಡಬೇಕಾಗುತ್ತದೆ.
ಯಾವ ರೀತಿ ಆಧಾರ್ ನವೀಕರಣ ಮಾಡಿಕೊಳ್ಳಬೇಕು?
ಸ್ನೇಹಿತರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ನ ಅಧಿಕೃತ ಜಾಲತಾಣವಾದ UIDAI ಜಾಲತಾಣಕ್ಕೆ ಭೇಟಿ ನೀಡಿ ನೀವು ನಿಮ್ಮ ಡಾಕ್ಯುಮೆಂಟ್ ಅಪ್ಲೋಡ್ ಅನ್ನೋ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿಯೇ ಮಾಡಿಕೊಳ್ಳಬಹುದಾಗಿರುತ್ತದೆ. ಇದಕ್ಕೆ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ.
ಇದನ್ನೂ ಓದಿ: ಉಚಿತವಾಗಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ ಇದರ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತೇನೆ. ಲೇಖನವು ಇಷ್ಟವಾದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ.