ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹುದ್ದೆಗಳ ನೇಮಕಾತಿಯ ಅಧಿಸೂಚನೆ 2024!

Anganavaadi Recruitment

Anganavaadi Recruitment : ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ : ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿಯ ಇಲಾಖೆಯಿಂದ ಕೋಲಾರ ಜಿಲ್ಲೆಯ ಅಂಗನವಾಡಿಯ ಕೇಂದ್ರಗಳಲ್ಲಿ ಅಗತ್ಯವಿರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹುದ್ದೆಗಳ ನೇಮಕಾತಿಗಾಗಿ ಸಂಬಂಧಿಸಿದಂತೆ ಕರ್ತವ್ಯ ಸ್ಥಳ ಶೈಕ್ಷಣಿಕ ಅರ್ಹತೆ ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಆದರಿಂದ ಈ ಲೇಖನವನ್ನು ಪೂರ್ತಿಯಾಗಿ ಓದಿ.

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು.
ಹುದ್ದೆಗಳ ಸಂಖ್ಯೆ : ಒಟ್ಟು 513 ಹುದ್ದೆಗಳು.

ಹುದ್ದೆಗಳ ವಿವರ :

  • ಅಂಗನವಾಡಿ ಕಾರ್ಯಕರ್ತೆಯರು 120
  • ಅಂಗನವಾಡಿ ಸಹಾಯಕಿಯರು 393

ಕರ್ತವ್ಯ ಸ್ಥಳಗಳು :

ಕೋಲಾರ ಜಿಲ್ಲೆಯ ಬಂಗಾರಪೇಟೆಯ ಬೇತಮಂಗಲ ಕೋಲಾರ ಮಾಲೂರು ಮುಳಬಾಗಿಲು ಶ್ರೀನಿವಾಸಪುರ ಅಂಗನವಾಡಿಯ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿಯಾಗಿವೇ.

ಶೈಕ್ಷಣಿಕ ಅರ್ಹತೆಗಳು :

ಅಂಗನವಾಡಿಯ ಕಾರ್ಯಕರ್ತೆ : ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು ಎಸ್ಎಸ್ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿ ಸಹಾಯಕಿ :
ಎಸ್ಎಸ್ಎಲ್ ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು .

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 19 ವರ್ಷಗಳ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ಮೀರಿರಬಾರದು.

ವಯೋಮಿತಿ ಸಡಿಲಿಕೆ :

ವಿಕಲಚೇತನರಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ :

ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕಗಳು ಇರುವುದಿಲ್ಲ.

ನಿಗದಿಪಡಿಸಿರುವ ದಿನಾಂಕದ :

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 12/03/2024
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 19/04/2024.

ಪ್ರಮುಖ ಲಿಂಕ್ ಗಳು :

ನೋಟಿಫಿಕೇಶನ್ ಲಿಂಕ್ : https://karnemakaone.kar.nic.in/abcd/GUIDELINES.aspx

ಅರ್ಜಿ ಸಲ್ಲಿಸುವ ಲಿಂಕ್ : https://karnemakaone.kar.nic.in/abcd/

ಈ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು :

WhatsApp Group Join Now
Telegram Group Join Now