Anganavadi Recruitment 2024: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್!

Anganavadi Recruitment 2024

Anganavadi Recruitment 2024: ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಸಕ್ತಿ ಉಳ್ಳವರು ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಲು ಸಹಾಯಕರಾರಿಯಾಗುತ್ತದೆ.

(Anganavadi Recruitment 2024) ಅಂಗನವಾಡಿ ನೇಮಕಾತಿ 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಮ್ಮ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಶೈಕ್ಷಣಿಕ ಅರ್ಹತೆ ಏನಿರಬೇಕು? 

ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿರಬೇಕು. ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು 10ನೇ ತರಗತಿ ಪಾಸ್ ಆಗಿದ್ದರೆ ಸಾಕು. 

ವಯೋಮಿತಿ ಎಷ್ಟಿರಬೇಕು?

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಕೆಳಗಿರಬೇಕು ಎಂದು ತಿಳಿಸಲಾಗಿದೆ. ಮೇಲೆ ಕೊಟ್ಟಿರುವಂತಹ ವಯೋಮಿತಿ ಅಂತರಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಳಕೆ ಆಗುತ್ತವೆ. ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಲಿಕ್ಕೆ ಕೂಡ ಇದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? 

  • ಹೊಸ ಸ್ಥಳದ ದೃಢೀಕರಣ ಪತ್ರ 
  • ಜಾತಿ ಪ್ರಮಾಣ ಪತ್ರ 
  • 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿ 
  • ಜನನ ಪ್ರಮಾಣ ಪತ್ರ 
  • ನಿಗದಿತ ವಿದ್ಯಾ ಅರ್ಹತೆ ಅಂಕಪಟ್ಟಿ
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್ 

ಈ ಮೇಲೆ ಕೊಟ್ಟಿರುವ ದಾಖಲೆಗಳನ್ನು ನೀವು ತೆಗೆದುಕೊಂಡು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಪ್ರಮುಖ ದಿನಾಂಕಗಳು!!

  • ಬೆಳಗಾವಿ ಗ್ರಾಮೀಣ ಪ್ರದೇಶದ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 08/15/2024 ಕೊನೆಯ ದಿನಾಂಕ.
  • ಬೆಳಗಾವಿ ಜಿಲ್ಲಾ ಪ್ರದೇಶದ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 04/15/2024 ಕೊನೆಯ ದಿನಾಂಕ ಆಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://karnemakaone.kar.nic.in/abcd

ಅರ್ಜಿ ಸಲ್ಲಿಸುವುದು ಹೇಗೆ? 

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕ್ ಅನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಇನ್ನಿತರ ಮಾಹಿತಿಯನ್ನು ನಿಮಗೆ ಒದಗಿಸಿರುತ್ತೇವೆ ಅವುಗಳ ಅನುಸಾರವಾಗಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ಓದಿ : Banking Loan: ಈ ಬ್ಯಾಂಕಿನಲ್ಲಿ ಖಾತೆಯಿದ್ದ ರೈತರಿಗೆ ಸಿಹಿ ಸುದ್ದಿ! ಮುಗಿಬಿದ್ದ ಜನ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *