Anna Bhagya: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅನ್ನಬಗ್ಗೆ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು ಪರಿಶೀಲಿಸಿಕೊಳ್ಳುವುದು ಯಾವ ರೀತಿ ಎಂಬುದನ್ನು ತಿಳಿಸಿಕೊಂಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಅನ್ನ ಭಾಗ್ಯ {Anna Bhagya} ಯೋಜನೆ!
ಅನ್ನ ಭಾಗ್ಯ ಯೋಜನೆಯು ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ನೀಡದೆ ಇರುವುದು ವಿಳಂಬವಾಗಿರುವುದರಿಂದ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ 175 ಗಳನ್ನು ಹಣ ಜವ ಮಾಡಲಾಗುತ್ತಿದೆ. ಈ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯಾ ಇಲ್ಲವಾ ಅಂತ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ಓದಿ.
ಕೆಲವು ದಿನಗಳಿಂದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
Anna bhagya DBT Check
ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ” ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
Also read this: BPL Card Good News: ಬಿಪಿಎಲ್ ಕಾರ್ಡ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿಸುದ್ದಿ!
ಸ್ನೇಹಿತರೆ, ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಖಾತೆಯಲ್ಲಿರುವ ಹಣವನ್ನು ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಈ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಮ್ಮ ಜಾಲತಾಣದ ಚಂದದಾರರಾಗಿ.
Also read this: ಉಚಿತ ಹೊಲಿಗೆ ಯಂತ್ರ ವಿತರಣೆ 2024…! ಬೇಗ ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!