ಈ ತಿಂಗಳ ಅನ್ನಭಾಗ್ಯ ಹಣ ಬಂದಿದ್ಯಾ? ಈ ರೀತಿ ಚೆಕ್ ಮಾಡಿಕೊಳ್ಳಿ! ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ!

Annabhagya scheme money check

Annabhagya scheme money check: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ನನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು ನಿಮ್ಮ ಖಾತೆಗೆ ಹಣ ಬಂದಿದ್ಯ ಇಲ್ಲ ಅಂತ ಪರಿಶೀಲಿಸಿಕೊಳ್ಳುವುದು ಹೇಗೆ ಎಂದು ತಿಳಿದುಕೊಳ್ಳಿ ಈ ಲೇಖನದಲ್ಲಿ ಎಲ್ಲಾ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ! New Ration Card and Correction News

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನಾಲು ಓದಲು ಇಟ್ಟುಕೊಳ್ಳುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯ ದೊರಕುತ್ತವೆ. ಮತ್ತು ಗೃಹಲಕ್ಷ್ಮಿ ಯೋಜನೆ ಅನ್ನ ಭಾಗ್ಯ ಯೋಜನೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಮಾಹಿತಿಗಳು ಕೂಡ ದೊರಕುತ್ತವೆ.

ಅನ್ನ ಭಾಗ್ಯ ಯೋಜನೆಯ ಹಣ ಬಂದಿಲ್ವಾ? [Annabhagya scheme money check]

ಸ್ನೇಹಿತರೆ ನಿಮಗೇನಾದರೂ ಅನ್ನ ಭಾಗ್ಯ ಯೋಜನೆಯ ಹಣ ಬಂದಿಲ್ಲ ಅಂದರೆ ನೀವು ನಿಮ್ಮ ಹತ್ತಿರದ ಸೊಸೈಟಿ ಅಂದರೆ ಪಡಿತರ ಚೀಟಿಗಳನ್ನು ಗುರುತನ್ನು ತೆಗೆದುಕೊಳ್ಳುವ ನಿಮ್ಮ ನ್ಯಾಯಬೆಲೆ ಅಂಗಡಿಯನ್ನು ಸಂಪರ್ಕಿಸಿ ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ಕೆವೈಸಿಯನ್ನು ಮಾಡಿಸಿ ಅಂದಾಗ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ನಿಮಗೆ ದೊರಕುತ್ತದೆ.

ಅನ್ನ ಭಾಗ್ಯ ಯೋಜನೆಯ ಹಣ ಹೇಗೆ ಚೆಕ್ ಮಾಡಿಕೊಳ್ಳಬೇಕು?

ನಿಮ್ಮ ಖಾತೆಗೆ ಹಣ ಬಂದಿದ್ದರೆ ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಕೆಳಗಿನ ಇರುತ್ತೇನೆ ಕೆಳಗೆ ನೀಡಿರುವ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಆ ಒಂದು ಅಪ್ಲಿಕೇಶನ್ ಅಲ್ಲಿ ನಿಮಗೆ ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಹಾಗೂ ಇನ್ನಿತರ ಹಲವಾರು ಯೋಜನೆಗಳ ಹಣವನ್ನು ಚೆಕ್ ಮಾಡಿಕೊಳ್ಳಬಹುದು.

Crop Insurance Money: ರೈತರ ಖಾತೆಗೆ ಬೆಳೆವಿಮೆ ಹಣ ಜಮಾ ಆಗಿದೆ! ಈ ರೀತಿ ಚೆಕ್ ಮಾಡಿಕೊಳ್ಳಿ

ಆ ಒಂದು ಅಪ್ಲಿಕೇಶನ್ ನ ಹೆಸರು ಡಿಬೀಟಿ ಕರ್ನಾಟಕ ಎಂದು ಆ ಒಂದು ಅಪ್ಲಿಕೇಶನ್ ಅನ್ನು ನೀವು ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ನಂತರ ಅದರಲ್ಲಿ ಫಲಾನುಭವಿಗಳ ಸಂಪೂರ್ಣ ವಿವರಣೆಗಳನ್ನು ನೀಡಿ ಸೈನ್ ಇನ್ ಆಗಿ. ಪೇಮೆಂಟ್ ಟ್ರಾನ್ಸಾಕ್ಷನ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ನಿಮ್ಮ ಇತ್ತೀಚಿನ ಹಣ ಜಮಾ ಆಗಿದ್ಯ ಇಲ್ವಾ ಎಂದು ತಿಳಿದುಕೊಳ್ಳಬಹುದು.

WhatsApp Group Join Now
Telegram Group Join Now