Apply for free Sewing Machine: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಮತ್ತು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಯಾವೆಲ್ಲ ಅರ್ಹತೆಗಳಿರಬೇಕು? ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ಇದೇ ತರಹದ ಸುದ್ದಿಗಳು ದಿನನಿತ್ಯವೂ ಕೂಡ ಸಂಪೂರ್ಣವಾಗಿ ಉಚಿತವಾಗಿ ನಿಮಗೆ ದೊರಕುತ್ತವೆ.
Also Read This: ಈ ತಿಂಗಳ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಎಂದರೆ, ನೀವು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಮಾಡದಿದ್ದವರಿಗೆ ಹಣ ಬರಲ್ಲ.
ಮಧ್ಯಮ ವರ್ಗದವರು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮತ್ತು ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಹಾಗೂ ಅರ್ಜಿ ಸಲ್ಲಿಸಲು ಆಗಲ್ಲ ಅರ್ಹತೆಗಳಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಿರುತ್ತೇನೆ ನೋಡಿ.
ಉಚಿತ ಹೊಲಿಗೆ ಯಂತ್ರಕ್ಕೆ[free Sewing Machine] ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಹೊಲಿಗೆ ಯಂತ್ರ ತರಬೇತಿ ಪಡೆದಿರುವ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಕಾರ್ಮಿಕ ಇಲಾಖೆಯಿಂದ ನೀಡಿರುವ ಕುಶರಕರ್ಮಿ ಗುರುತಿನ ಚೀಟಿ.
ಉಚಿತ ಹೊಲಿಗೆ ಯಂತ್ರಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು?
ಮೊದಲು ನೀವು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವುದನ್ನು ಇನ್ನಷ್ಟು ಸುಲಭವಾಗಿಸಿಕೊಳ್ಳಲು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ. ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ನೀವು ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ ಅದನ್ನು ಬಳಸಿಕೊಂಡು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅಲ್ಲಿ ನೀವು ಇನ್ನಷ್ಟು ಸರಳವಾಗಿ ಅರ್ಜಿಯನ್ನು ಸಲ್ಲಿಸಬಹುದು ಆಗಿರುತ್ತದೆ.
ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://pmvishwakarma.gov.in/Home
ಈ ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಸುಲಭವಾಗಿ ಪಿಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.