ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಪವರ್ ಗ್ರೇಟ್ ಸಂಸ್ಥೆಯು ಈ ಸೂಚನೆಯನ್ನು ಹೊರಡಿಸಿದೆ ಈ ಹುದ್ದೆಗೆ ಬೇಕಾಗುವ ಅರ್ಹತೆಗಳು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಆಯ್ಕೆಯ ವಿಧಾನವನ್ನು ಈ ಒಂದು ಲೇಖನದ ಮೂಲಕ ನೀಡಲಾಗಿರುತ್ತದೆ ಆದ್ದರಿಂದ ಕೊನೆಯವರೆಗೂ ಓದಿ.apply for powergrid recruitments 2023
ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. .203 ಜೂನಿಯರ್ ಟೆಕ್ನಿಷಿಯನ್ ಪದ್ಯಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
ಪವರ್ ಗ್ರಿಡ್ ಸಂಸ್ಥೆಯಲ್ಲಿ ಹುದ್ದೆ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವೆಂದರೆ ಇದೇ 12ನೇ ತಾರೀಕು ಡಿಸೆಂಬರ್ 2023 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕವನ್ನು ತಪ್ಪದೇ ಪಾಲಿಸಿ ಮತ್ತು ಅರ್ಹತೆಗಳನ್ನು ಪರಿಶೀಲಿಸಿಕೊಂಡು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಮತ್ತು ಉದ್ಯೋಗವನ್ನು ಪಡೆದುಕೊಳ್ಳಿ.
ಆಯ್ಕೆಯಾದ ಅಭ್ಯರ್ಥಿಗೆ ಸಂಬಳ
PGCIL ನಿಯಮದ ಪ್ರಕಾರ ಇವತ್ತಿಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳಿಗೆ ಸಂಬಳ 21500 ರಿಂದ ಹಿಡಿದು 74,000 ವರೆಗೆ ಎಂದು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವು ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸಬೇಕಾಗಿರುವುದಿಲ್ಲ. ಓಬಿಸಿ ಮತ್ತು ಇತರ ಅಭ್ಯರ್ಥಿಗಳಿಗೆ ರೂಪಾಯಿ ತಲಾ 200 ರಂತೆ ನಿಗದಿಪಡಿಸಿರುತ್ತಾರೆ.
ಈ ಹುದ್ದೆಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠವಾಗಿ 18 ವರ್ಷ ತುಂಬಿರಬೇಕು ಗರಿಷ್ಠ ಎಂದರೆ 28 ವರ್ಷಗಳ ಒಳಗೆ ಇರಬೇಕು ಎಂದು ವಿದ್ಯುತ್ ಇಲಾಖೆಯು ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಳಸಿರುವ ಅಂಕಗಳ ಮೇಲೆ ಆಯ್ಕೆಯ ವಿಧಾನವನ್ನು ನಿರ್ಧರಿಸಲಾಗುತ್ತದೆ ಯಾವ ಅಭ್ಯರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿರುತ್ತಾನೋ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ನವಂಬರ್ 22 2023 ಆಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12ನೇ ಡಿಸೆಂಬರ್ 2023 ಆಗಿರುತ್ತದೆ ವಿದ್ಯುತ್ ಇಲಾಖೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್