ಟಾಟಾ ಕಂಪನಿಯಿಂದ 25,000ವರೆಗಿನ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ! ಪಡೆಯಿರಿ 25000 ಸ್ಕಾಲರ್ಶಿಪ್.

ನಮಸ್ಕಾರ ಸ್ನೇಹಿತರೇ, ಈ ಒಂದು ಲೇಖನದ ಮೂಲಕ ಟಾಟಾ ಕಂಪನಿಯಿಂದ 25,000ದವರೆಗಿನ ಸ್ಕಾಲರ್ಶಿಪ್ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲು ಈ ಲೇಖನವನ್ನು ಹಾಕಲಾಗಿದೆ. ಹಾಗಾದರೆ ಟಾಟಾ ಕಂಪನಿಯಿಂದಲೇ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಕೂಡ ತಿಳಿಸಿಕೊಡಲಾಗಿರುತ್ತದೆ.apply for tata scholarship for students

ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಟಾಟಾ ಕಂಪನಿಯು 25,000 ವರೆಗಿನ ಸ್ಕಾಲರ್ಶಿಪ್ ನೀಡುತ್ತಿದೆ. ಇದನ್ನು ಹೇಗೆ ಸದ್ಯಪಯೋಗಪಡಿಸಿಕೊಳ್ಳಬೇಕು? ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಹತೆಗಳೇನು ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ.

TATA AIA SCHOLARSHIP ಮಾಹಿತಿ

ಟಾಟಾ ಎ ಐ ಎ ಜೀವ ವಿಮಾ ಕಂಪನಿಯು ನೀಡಲಾಗುವ ಈ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆಗುತ್ತಮ ವಿದ್ಯಾಭ್ಯಾಸಕ್ಕಾಗಿ ಮತ್ತು ಇತರೆ ಶೈಕ್ಷಣಿಕ ಖರ್ಚುಗಳಿಗಾಗಿ ಟಾಟಾ ಕಂಪನಿಯ ವತಿಯಿಂದ 25,000 ವರೆಗಿನ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ವಾಣಿಜ್ಯ, ಅರ್ಥಶಾಸ್ತ್ರ ,ಲೆಕ್ಕ ಪತ್ರ ನಿರ್ವಹಣೆ ಮತ್ತು ಹಣಕಾಸು ಬ್ಯಾಂಕಿಂಗ್, ಜೀವ ವಿಮೆ, ಇತರೆ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಓದುತ್ತಿರುವ ವಿದ್ಯಾರ್ಥಿಗಳು ಟಾಟಾ ಕಂಪನಿಯ ವತಿಯಿಂದ 25,000 ಪಡೆಯಲು ಅರ್ಹರಾಗಿರುತ್ತಾರೆ.

ಇಸ್ ಕಾಲರ್ ಶಿಪ್ ನ ಯೋಜನೆಯಲ್ಲಿ ಒಂದರಿಂದ 12ನೇ ತರಗತಿ ವಿದ್ಯಾರ್ಥಿಗಳು ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಸುಮಾರು 60 ಸಾವಿರದವರೆಗೆ ( ಒಂದು ಬಾರಿ) ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿರುತ್ತಾರೆ.

ಮೊದಲ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಮತ್ತು ಪಾಸಾದ ವಿದ್ಯಾರ್ಥಿಗಳು 25,000 ವರೆಗಿನ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು.

ಮೊದಲ ವರ್ಷ ಪದವಿಪೂರ್ವ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅಂದರೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಿದಲ್ಲಿ 25,000 ವರೆಗಿನ ಸ್ಕಾಲರ್ಶಿಪ್ ವಿದ್ಯಾರ್ಥಿಗಳ ಖಾತೆಗೆ ಜಮಾ ಆಗುತ್ತದೆ.

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು

ಅರ್ಜಿದಾರನು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ತೆಗೆದಿರಬೇಕು.

ಅರ್ಜಿದಾರನ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ ರೂಪಾಯಿ 5 ಲಕ್ಷ ಮೀರಿರಬಾರದು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಈ ಮೇಲ್ಕಂಡ ವರ್ಗಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.

ಟಾಟಾ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಅರ್ಜಿದಾರನ ಪಾಸ್ಪೋರ್ಟ್ ಸೈಜ್ ಭಾವಚಿತ್ರ
  • ಹಿಂದಿನ ತರಗತಿಯ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಕಾಲೇಜು ನೀಡುವ ಪ್ರವೇಶ ಪತ್ರ
  • ವಿಳಾಸದ ಪುರಾವೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಅರ್ಜಿದಾರನ ಬ್ಯಾಂಕ್ ಪಾಸ್ ಬುಕ್

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 15ನೇ ತಾರೀಕು ಡಿಸೆಂಬರ್ 2023

ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ್

https://www.buddy4study.com/page/paras-scholarship-programme

ಈ ಮೇಲ್ಕಂಡ ದಾಖಲೆಗಳನ್ನು ಬಳಸಿಕೊಂಡು ಟಾಟಾ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ಮತ್ತು 25,000 ವರೆಗಿನ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *