ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಿಳಿಸಿ ಕೊಡುವುದೇನೆಂದರೆ ಬಳ್ಳಾರಿ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ಈ ಒಂದು ಲೇಖನವನ್ನು ಮಾಹಿತಿ ತಿಳಿಸುವ ಕ್ಕೋಸ್ಕರ ತಮಗೆ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಲೇಖನದಲ್ಲಿದೆ ವಿಷಯವನ್ನು ಓದಿಕೊಂಡು ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸಕ್ಕೋಸ್ಕರ ಅರ್ಜಿಯನ್ನು ಸಲ್ಲಿಸಬಹುದು ಪೂರ್ತಿ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.Ballari Court Recruitments 2023
ನೀವು 10ನೇ ತರಗತಿ ಪಾಸ್ ಆಗಿದ್ದೀರಾ? ಹಾಗೂ ನಿಮಗೆ ಸರ್ಕಾರಿ ಉದ್ಯೋಗ ಬೇಕಾ? ಇಲ್ಲಿದೆ ನೋಡಿ ನಿಮಗೆ ಬಂಪರ್ ಆಫರ್ ಏಕೆಂದರೆ ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜುನ್ ಆಹ್ವಾನಿಸಲಾಗಿದೆ ಒಟ್ಟು 31 ಪ್ಯೂನ್ ಹುದ್ದೆಗಳು, ಖಾಲಿ ಇವೆ ಹತ್ತನೇ ತರಗತಿ ಪಾಸಾದ ಅಂತಹ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ವೆಂದರೆ ಜನವರಿ 4 2024 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಸರ್ಕಾರಿ ನೌಕರಿ ಬೇಕೆಂದು ಪ್ರಯತ್ನ ಪಡುತ್ತಿರುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕು ಮತ್ತು ಉನ್ನತ ದರ್ಜೆಯಲ್ಲಿ ಪಾಸಾಗಿರಬೇಕು ಎಂಬುದೇ ಯಾವುದೇ ಇದಮಿತಿ ಇರುವುದಿಲ್ಲ. ಒಟ್ಟಿನಲ್ಲಿ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಹುದ್ದೆಗಳ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ 35 ವರ್ಷಗಳನ್ನು ದಾಟಿರಬಾರದು.
ಅರ್ಜಿ ಶುಲ್ಕ ಏನಂತಂದರೆ ಎಸ್ಸಿ ಎಸ್ಟಿ ಮತ್ತು ಕೆಟಗರಿ-೧ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಮತ್ತು ಸಾಮಾನ್ಯ ಪ್ರವರ್ಗದವರಿಗೆ ಕೇವಲ 2000 ಅರ್ಜಿ ಶುಲ್ಕ ಇರುತ್ತದೆ ಆನ್ಲೈನ್ ನಲ್ಲಿ ಎರಡು ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಿ ಸರಿಯಾದ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಿ.
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಯನ್ನು ಪಡೆದುಕೊಳ್ಳಲು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ದಿನಾಂಕ ಡಿಸೆಂಬರ್ 4 2023 ರಿಂದ ಹಿಡಿದು ಜನವರಿ 4 2024ರ ವರೆಗೆ ಅಂದರೆ ಒಂದು ತಿಂಗಳ ಕಾಲಾವಕಾಶವನ್ನು ನೀಡಿದೆ ಆದಕಾರಣ ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
https://ballari.dcourts.gov.in/notice-category/recruitments/
ಸ್ನೇಹಿತರೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಯು ತಿಂಗಳಿಗೆ 17 ಸಾವಿರದಿಂದ ಹಿಡಿದು 29 ಸಾವಿರದವರೆಗೆ ಸಂಬಳವನ್ನು ಪಡೆಯುತ್ತಾರೆ ಹಾಗೂ ಇದರ ಆಯ್ಕೆ ವಿಧಾನವೆಂದರೆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನವಾಗಿರುತ್ತದೆ.
ಮೇಲೆ ಇರೋ ಮಾಹಿತಿಯನ್ನು ತಿಳಿದುಕೊಂಡು ಮೇಲೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಬೇಕಾದರೆ ಅರ್ಜಿಯನ್ನು ಸಲ್ಲಿಸಿ.
Ballari Court Recruitments 2023