ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ : ಕರ್ನಾಟಕದ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ನಲ್ಲಿ ಖಾಲಿಯಿರುವಂತ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ ಹಾಗೂ ಶೈಕ್ಷಣಿಕ ಅರ್ಹತೆ ಮತ್ತುವಯೋಮಾನ ವೇತನ ಅರ್ಜಿ ಸಲ್ಲಿಕೆ ದಿನಾಂಕವನ್ನು ಹಾಗೂ ಇತರೆ ಮಾಹಿತಿಗಳನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಆದರಿಂದ ಪೂರ್ತಿಯಾಗಿ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ಹುದ್ದೆಗಳ ಹೆಸರು : ಬ್ಯಾಂಕ್ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸವನ್ನು ನಿರ್ವಹಿಸಬೇಕು.
ಹುದ್ದೆಗಳ ಸಂಖ್ಯೆ : ಒಟ್ಟು 93 ಹುದ್ದೆಗಳು
ಶೈಕ್ಷಣಿಕ ಅರ್ಹತೆಯನ್ನು ನೋಡುವದಾದರೆ :
ಅಭ್ಯರ್ಥಿಗಳು ಯಾವುದೇ ಪದವಿಯನ್ನು ವಿದ್ಯಾರ್ಹತೆಯನ್ನು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಸಹಕಾರ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆಗಳನ್ನು ನೀಡಲಾಗುವುದು.
ವಯೋಮಿತಿ ನೋಡುವದಾದರೆ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ಪೂರೈಸಿರಬೇಕು ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು ಪ್ರವರ್ಗ 2ಎ 2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು ಪ.ಜಾತಿ ಪ.ಪಂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಿದ್ದಾರೆ.
ವೇತನವನ್ನು ನೋಡುವದಾದರೆ :
ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 28425/- ರಿಂದ ರೂ. 87125/- ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನವನ್ನು ನೋಡುವದಾದರೆ :
ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಮತ್ತು ಮೌಖಿಕ ಸಂದರ್ಶನವನ್ನು ನಡೆಸಿ ಹುದ್ದೆಗಳಿಗೆ ಆಯ್ಕೆಯನ್ನು ಮಾಡಲಾಗುವುದು.
ಅರ್ಜಿ ಶುಲ್ಕದ ವಿವರವನ್ನು ನೋಡುವದಾದರೆ :
- ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.1000/-
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳಿಗೆ ರೂ 500/-
ಶುಲ್ಕವನ್ನು ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಶುಲ್ಕವನ್ನು ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ :
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 07/03/2024 .
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 06/04/2024.
ಪ್ರಮುಖ ಲಿಂಕ್ :
ನೋಟಿಫಿಕೇಶನ್ ಲಿಂಕ್ : https://www.emsecure.in/ApexBankApplication/Content/pdf/Apex_Notification.pdf
ಅರ್ಜಿ ಸಲ್ಲಿಸುವ ಲಿಂಕ್ : https://www.emsecure.in/ApexBankApplication/index.html
ಈ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು :