ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮಗೆ ತಿಳಿಸಲು ಬಯಸುವುದೇನೆಂದರೆ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಏನೇನು ಅರ್ಹತೆಗಳಿವೆ ಮತ್ತು ಇತರೆ ಮಾಹಿತಿಯನ್ನು ತಮಗೆ ತಿಳಿಸಿಕೊಡಲು ಈ ಲೇಖನವನ್ನು ಹಾಕಲಾಗಿದೆ. ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ. Bank of Baroda Recruitments 2023
ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ನೋಟಿಫಿಕೇಶನ್ ನೀಡಲಾಗಿದೆ. ಅಸಕ್ತ ಅಭ್ಯರ್ಥಿಗಳ ಜನ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ಇದೇ ತಿಂಗಳು ಡಿಸೆಂಬರ್ 6ನೇ ತಾರೀಕು 2023.
ಬ್ಯಾಂಕ್ ಆಫ್ ಬರೋಡ ನೇಮಕಾತಿಯಲ್ಲಿ ಒಟ್ಟು 250 ಹುದ್ದೆಗಳು ಖಾಲಿ ಇದ್ದು, ಒಟ್ಟು 250 ಸೀನಿಯರ್ ಮ್ಯಾನೇಜರ್ ಪೋಸ್ಟ್ಗಳು ಖಾಲಿ ಇದ್ದು ದೇಶದಾದ್ಯಂತ ಎಲ್ಲಿ ಬೇಕಾದರೂ ಕೂಡ ಕೆಲಸ ಮಾಡಬಹುದಾಗಿದೆ. ಹಾಗೂ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ ಡಿಸೆಂಬರ್ ಆರನೇ ತಾರೀಕು 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ನೇ ತಾರೀಕು ಡಿಸೆಂಬರ್ 2023 ಆಗಿರುತ್ತದೆ. ಈ ದಿನಾಂಕದ ಒಳಗಡೆ ಅರ್ಜಿಯನ್ನು ಸಲ್ಲಿಸಬೇಕು ಅಂದಾಗ ಮಾತ್ರ ಮಾನ್ಯ ವಾಗಿರುತ್ತದೆ.
ಬ್ಯಾಂಕ್ ಆಫ್ ಬರೋಡ ಹೊರಸಿರುವ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಗ್ರಾಜುಯೇಷನ್ ಅಥವಾ ಗ್ರಾಜುಯೇಷನ್ ಎಂಬಿಎ ಮಾಡಿರಬೇಕು.
ಬ್ಯಾಂಕ್ ಆಫ್ ಬರೋಡ ಹೊರಡಿಸಿದರು ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 28 ವರ್ಷ ಮತ್ತು ಗರಿಷ್ಠ ವಯೋಮಿತಿ 37 ವರ್ಷ ಆಗಿರುತ್ತದೆ.
ಹಾಗೂ ಆಯ್ಕೆಯ ಪ್ರಕ್ರಿಯೆಯು ಆನ್ಲೈನ್ನಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಮತ್ತು ರಕ್ಷಣೆ ನಡೆಸಿದ ತಕ್ಷಣ ಇಂಟರ್ವ್ಯೂ ಅಥವಾ ಸಂದರ್ಶನವನ್ನು ನಡೆಸಿ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತಿಂಗಳಿಗೆ 63 ಸಾವಿರದಿಂದ ಹಿಡಿದು 78 ಸಾವಿರದ ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಸಾಮಾನ್ಯ ವರ್ಗದವರಿಗೆ 600 ಗಳ ಅರ್ಜಿ ಶುಲ್ಕ ಇರುತ್ತದೆ ಮತ್ತು ಎಸ್ಸಿ ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100ರ ಅರ್ಜಿ ಶುಲ್ಕ ಇರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ ಮತ್ತು ಸರಿಯಾದ ದಾಖಲೆಗಳನ್ನು ತುಂಬುವ ಮೂಲಕ ಅರ್ಜಿಯನ್ನು ಸಲ್ಲಿಸಿ ಬ್ಯಾಂಕ್ ಆಫ್ ಬರೋಡದಲ್ಲಿ ನೀವು ಎಂಬಿಎ ಮತ್ತು ಗ್ರಾಜುಯೇಷನ್ ಅನ್ನು ಕಂಪ್ಲೀಟ್ ಮಾಡಿದರೆ ನಿಮಗೆ ಉದ್ಯೋಗ ಪಕ್ಕ ದೊರೆಯುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ.