Bara Parihara: ರಾಜ್ಯದ ಎಲ್ಲಾ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ! ಈ ರೀತಿ ಹಣ ಚೆಕ್ ಮಾಡಿಕೊಳ್ಳಿ!

Bara Parihara

Bara Parihara: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ,ರಾಜ್ಯದ ರೈತರ ಖಾತೆಗೆ ಬರ ಪರಿಹಾರದ ಹಣವು ಜಮಾ ಆಗಿದ್ದು, ಯಾವ ರೀತಿ ಪರಿಶೀಲಿಸಿಕೊಳ್ಳಬೇಕು? ಎಂಬ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕಲಿದೆ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ. ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯ ಹಾಗೂ ಉಚಿತವಾಗಿ ನಿಮಗೆ ದೊರಕುತ್ತವೆ.

ಸ್ನೇಹಿತರೆ ರಾಜ್ಯದ ಎಲ್ಲಾ ರೈತರ ಖಾತೆಗೆ ಸುಮಾರು 3454 ಕೋಟಿ ರೂಪಾಯಿಗಳು ಜಮಾ ಆಗಿರುತ್ತೆ. ಎಂಬ ಮಾಹಿತಿಯು ತಿಳಿದು ಬಂದಿದೆ. ಈ ಹಣವು ನಿಮ್ಮ ಖಾತೆಗೆ ಬಂದಿದೆಯಾ? ಇಲ್ಲವಾ ಅಂತ ತಿಳಿದುಕೊಳ್ಳಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ನೋಡಿ.

ಸ್ನೇಹಿತರೆ ಕಳೆದ ವರ್ಷ ಅಂದರೆ 2023 ರಲ್ಲಿ ನವೆಂಬರ್ 13ನೇ ತಾರೀಖಿನಂದು ಕೆಲವು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಅಂತಹ ತಾಲೂಕುಗಳಲ್ಲಿ ಒಳಪಡುವ ರೈತರಿಗೆ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.

How to check bara parihara payment

ಬರ ಪರಿಹಾರದ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯಾ ಇಲ್ಲವಾ ಅಂತ ತಿಳಿದುಕೊಳ್ಳಲು ಈ ಕೆಳಗೆ ನೇರವಾಗಿ ಬಳಸಿಕೊಂಡು ನೀವು ಪರಿಹಾರದ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯಾ ಇಲ್ಲವಾ ಎಂದು ತಿಳಿದುಕೊಳ್ಳಿ. ಅದಕ್ಕೆ ಬೇಕಾಗುವ ಲಿಂಕ್ ಈ ಕೆಳಗಿದೆ ನೋಡಿ.

ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಲು ಬೇಕಾಗುವ ಲಿಂಕ್

https://parihara.karnataka.gov.in/PariharaPayment/

ಈ ಮೇಲೆ ಇರುವ ಲಿಂಕ್ ಅನ್ನು ಬಳಸಿಕೊಂಡು ನೀವು ಬರ ಪರಿಹಾರದ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ನಿಮ್ಮ ಖಾತೆಗೆ ಅಂದರೆ ರೈತರ ಗಾದೆಗೆ ಬರ ಪರಿಹಾರದ ಹಣವ ಜಮಾ ಆಗಿರುತ್ತದೆ. ಯಾರ ಹೆಸರಿನಲ್ಲಿ ಎಫ್ಐಡಿ (FID) ಇರುತ್ತದೆ ಅಂತವರ ಖಾತೆಗೆ ಮಾತ್ರ ಬರ ಪರಿಹಾರದ ಹಣವು ಜಮಾ ಆಗಿರುತ್ತದೆ ಎಂದು ತಿಳಿಸಲಾಗಿದೆ.

ಈ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.

WhatsApp Group Join Now
Telegram Group Join Now