ರೈತರ ಖಾತೆಗೆ ಬೆಳೆವಿಮೆ ಹಣ ಜಮಾ ಆಗಿದೆ ಚೆಕ್ ಮಾಡಿಕೊಳ್ಳಿ! ಪ್ರತಿ ಎಕರೆಗೆ ₹25,000 ಹಣ ಬರುತ್ತೆ!

Belevime payment: ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ,ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ,ಲೇಖನವನ್ನು ಕೊನೆಯವರೆಗೂ ಓದಿ.

ಪ್ರತಿ ಎಕರೆಗೆ ₹25,000 ಬೆಳೆ ವಿಮೆ ಜಮಾ ಯಾವಾಗ ಆಗುತ್ತೆ..?

ಸ್ನೇಹಿತರೆ, ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದಲ್ಲಿ 2023 ವರ್ಷದಲ್ಲಿ ಮುಂಗಾರು & ಹಿಂಗಾರು ಸಮಯದಲ್ಲಿ ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ ರೈತರ ಬೆಳೆ ನಾಶವಾಗಿದ್ದು ಇದರಿಂದಾಗಿ ರೈತರಿಗೆ ದೊಡ್ಡ ಸಂಕಷ್ಟ ಎದುರಾಗಿದೆ ಅಂತನೇ ಹೇಳಬಹುದು.

ಈಗಾಗ್ಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ರೈತರಿಗೆ ಕರ್ನಾಟಕ ಸರ್ಕಾರದಿಂದ ಬೆಳೆ ಪರಿಹಾರ ಹಣ ಜಮಾ ಆಗಿದ್ದು ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ತರದ ಬೆಳೆ ವಿಮೆಯ ಹಣ ಬಿಡುಗಡೆಯಾಗಿಲ್ಲ ಅಂತನೇ ಹೇಳಬಹುದು.

ಸ್ನೇಹಿತರೆ,2023 ನೇ ಸಾಲಿನಲ್ಲಿ ಬೆಳೆವಿಮೆಗೆ ಅರ್ಜಿ ಸಲ್ಲಿಸಿದಂತಹ ರೈತರಿಗೆ ಹೀಗಾದರೆ ತಿಳಿದಿರುವಂತೆ ಕನಿಷ್ಠರಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು ಅದರಂತೆ ರೈತರ ಖಾತೆಗೆ ಮುಂಬರುವ ದಿನಗಳಲ್ಲಿ ಬೆಳೆ ವಿಮಾ ಹಣ ಜಮಾ ಆಗಬಹುದು.

ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಬೆಳೆವಿಮೆಯ ಹಣ ಬಿಡುಗಡೆಯಾಗಲಿದ್ದು ರೈತರ ಖಾತೆಗೆ ನೇರವಾಗಿ ಡೈರೆಕ್ಟ್ ಟ್ರಾನ್ಸ್ಫರ್ ಮುಖಾಂತರ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಎಂದು ತಿಳಿದುಬಂದಿದೆ.

ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಅಂತ ಚೆಕ್ ಮಾಡಿಕೊಳ್ಳಲು ಈ ಲಿಂಕ್ ಬಳಸಿ!

https://samrakshane.karnataka.gov.in/

ಸ್ನೇಹಿತರೆ,ಈ ಮೇಲೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಆಗಲಿದೆಯಾ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಹುದು.

ಇದೀಗ ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ನಿಮಗೆ ತಿಳಿದಿರುವಂತೆ ₹2,000 ಬೆಳೆ ಹಾನಿಯ ಹಣ ರೈತರ ಖಾತೆಗೆ ಜಮಾ ಆಗಿದ್ದು ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದ 210 ಕ್ಕೂ ಹೆಚ್ಚುನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಘೋಷಣೆ ಮಾಡಲಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗೆ ಆಗುತ್ತದೆ.

WhatsApp Group Join Now
Telegram Group Join Now