ಹೆಣ್ಣು ಮಕ್ಕಳ ತಂದೆ ತಾಯಿಯರಿಗೆ ಬಂಪರ್ ಸಿಹಿ ಸುದ್ದಿ! ನಿಮ್ಮ ಖಾತೆಗೆ 2 ಲಕ್ಷ ಜಮಾ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ, ಈ ಲೇಖನ ಮೂಲಕ ನಿಮಗೆ ಈ ಸುದ್ದಿಯನ್ನ ತಿಳಿಸಲು ಇಷ್ಟಪಡುತ್ತೇನೆ.

ರಾಜ್ಯ ಸರ್ಕಾರವು ಹೆಣ್ಣುಮಕ್ಕಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆಯನ್ನ ತರುತ್ತಲೇ ಇರುತ್ತದೆ. ರಾಜ್ಯದಲ್ಲಿ ಹೆಣ್ಣುಮಕ್ಕಳ ಅಭಿವೃದ್ಧಿ ಆಗಬೇಕು ಎನ್ನುವ ಕಾರಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಅಂತ ಹೇಳಬಹುದು.

ಅಂಥ ಯೋಜನೆಗಳಲ್ಲಿ ಒಂದು ಭಾಗ್ಯಲಕ್ಷ್ಮಿ ಯೋಜನೆ(Bhagyalakshmi Yojane) ಆಗಿದೆ. ಈ ಯೋಜನೆಯನ್ನು ನಿಮಗೆ ಹೆಣ್ಣುಮಗು ಹುಟ್ಟಿದ ತಕ್ಷಣವೇ ಮಾಡಿಸಬಹುದು ಆಗಿದೆ.

ನಿಮ್ಮ ಮಗು ಹುಟ್ಟಿದಾಗಲೇ 50 ಸಾವಿರ ರೂಪಾಯಿಯ ಬಾಂಡ್ ಅನ್ನು ನಿಮಗೆ ಕೊಡಲಾಗುತ್ತದೆ ಎಂದು ಗೊತ್ತಿದೆ. ಹಾಗೆಯೇ ವಿವಿಧ ಹಂತಗಳಲ್ಲಿ ಹೆಣ್ಣುಮಗುವನ್ನು ಬೆಳೆಸಲು ಸಹಾಯ ಕೂಡ ಸರ್ಕಾರದಿಂದಲೇ ಸಿಗುತ್ತದೆ ಎಂದು ಹೇಳಬಹುದು.ಜನರಲ್ಲಿ ನಡೆಯುವ ಭ್ರೂಣ ಹತ್ಯೆ ತಡೆಯುವುದು ಮತ್ತು ಹೆಣ್ಣುಮಗು ಉತ್ತಮವಾಗಿ ಬೆಳೆಯಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ ಅಂತಾನೆ ಹೇಳಬಹುದು.

ನಿಮ್ಮ ಮಗು ಹುಟ್ಟಿದ ಬಳಿಕ ಮಗುವಿಗೆ 50 ಸಾವಿರ ರೂಪಾಯಿಯ ಬಾಂಡ್ ಕೊಡಲಾಗುತ್ತದೆ. ಹೀಗೆ ಪ್ರತಿ ಹೆಣ್ಣು ಮಗುವಿಗೆ 21 ವರ್ಷಗಳು ತುಂಬಿದ ನಂತರದಲ್ಲಿ ಅ ಮಗುವಿಗೆ 2 ಲಕ್ಷ ರೂಪಾಯಿಯನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರಿಂದ ವಿವಿಧ ಹಂತದಲ್ಲಿ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳ ಬಹುದಾಗಿದೆ ಎಂದು ತಿಳಿಸಲಾಗಿದೆ. ಮಗುವಿನ ಶಿಕ್ಷಣಕ್ಕೆ ಹಣ ಕೊಡಲಾಗುತ್ತದೆ ಎಂದು ತಿಳಿಸಲಾಗಿದೆ.

6ನೇ ತರಗತಿ ಓದುತ್ತಿರುವ ಮಗುವಿಗೆ ಶಾಲೆಗೆ ಸೇರಿಸಲು ₹3,000 ರೂ, ಮತ್ತು 8ನೇ ತರಗತಿ ಮಗುವಿಗೆ ₹5,000, 10ನೇ ತರಗತಿಯನ್ನು ಮಗುವಿಗೆ ₹7,000 ರೂ., 12ನೇ ತರಗತಿ ವಿದ್ಯಾರ್ಥಿನಿಗೆ ₹8,000. ಒಟ್ಟಾರೆಯಾಗಿ ಶಿಕ್ಷಣಕ್ಕೆ ₹23,000ರೂ. ಸಿಗುತ್ತದೆ.

ಹೆಣ್ಣು ಮಗುವು ಚೆನ್ನಾಗಿ ಓದಿ ಅಭಿವೃದ್ಧಿಯಾಗಬೇಕು ಹಾಗೂ ಹೆಣ್ಣುಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು ಆಗಿದೆ. ಹೆಣ್ಣು ಮಗುವು ತಂದೆ ತಾಯಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೆ ಈ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದೇ ಹೇಳಬಹುದು. ಹೆಣ್ಣು ಮಗು ಹುಟ್ಟಿದ ಬಳಿಕ ಆಕೆಗೆ 21 ವರ್ಷ ಆದಾಗ ಈ ಬಾಂಡ್ ಮೆಚ್ಯುರ್ ಆಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಹಾಕಲು ಕೆಲವು ಮಾಹಿತಿಗಳು:

  • ಅರ್ಜಿ ಹಾಕುವವರು ಭಾರತದ ನಾಗರೀಕರೆ ಆಗಿರಬೇಕು ಆಗಿದೆ.
  • ನಿಮ್ಮ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಆಗಿರಬೇಕು ಎಂದು ತಿಳಿಸಲಾಗಿದೆ.
  • ನಿಮ್ಮ ಹೆಣ್ಣುಮಗುವಿಗೆ 18 ವರ್ಷ ಆಗುವುದಕ್ಕಿಂತ ಮೊದಲು ಮದುವೆ ಆಗಬಾರದು ಎಂದು ತಿಳಿಸಲಾಗಿದೆ.
  • ಹೆಣ್ಣುಮಗು ಹುಟ್ಟಿದಾಗ ಅಂಗನವಾಡಿ ಕೇಂದ್ರಕ್ಕೆ ಬಂದು ರಿಜಿಸ್ಟರ್ ಮಾಡಿಸಬೇಕು ಎಂದು ತಿಳಿಸಲಾಗಿದೆ.
  • 2006 ಮಾರ್ಚ್ 31ರ ಬಳಿಕ ಹುಟ್ಟಿರುವ ರಾಜ್ಯಾದ ಎಲ್ಲಾ ಹೆಣ್ಣುಮಕ್ಕಳು ಈ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ತಿಳಿಸಲಾಗಿದೆ.
  • ಒಂದು ಕುಟುಂಬದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಈ ಸೌಲಭ್ಯ ಸಿಗುತ್ತದೆ.
  • ಮಗುವಿನ ತಂದೆ ತಾಯಿಯ ಆಧಾರ್ ಕಾರ್ಡ್ ನಂಬರ್.
  • ವಿಳಾಸ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮಗುವಿನ ತಂದೆ ತಾಯಿಯ ಪಾಸ್ ಪೋರ್ಟ್ ಸೈಜ್ ಫೋಟೋ.
  • ಹೆಣ್ಣುಮಗುವಿನ ಹುಟ್ಟಿನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಪಾಸ್ ಬುಕ್ ವಿವರಗಳು.
WhatsApp Group Join Now
Telegram Group Join Now

Leave a Reply

Your email address will not be published. Required fields are marked *