BMTC Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಯಲ್ಲಿ ತಿಳಿಸುವ ವಿಷಯವೇನೆಂದರೆ, ಬಿಎಂಟಿಸಿ ಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ಆರಂಭವಾಗಲಿದ್ದು ಇದರ ಬಗ್ಗೆ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲು ಇಷ್ಟಪಡುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ,ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡುವುದಾಗಿ ತಿಳಿಸುತ್ತು ಅದರಂತೆ ಈಗ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಬಾರಿ ಹೆಚ್ಚಾಗಿ ಯುವಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ!
- ನಿರ್ವಾಹಕ – 2500 ಖಾಲಿ ಹುದ್ದೆಗಳು,
- ಸಹಾಯಕ ಲೆಕ್ಕಿಗ – 1. ಖಾಲಿ ಹುದ್ದೆ
- ಸ್ಟಾಫ್ ನರ್ಸ್ – 1 ಖಾಲಿ ಹುದ್ದೆ
- ಫಾರ್ಮಾಸಿಸ್ಟ್ – 1 ಖಾಲಿ ಹುದ್ದೆ
- ಒಟ್ಟು ಖಾಲಿ ಇರುವ ಹುದ್ದೆಗಳು 2053.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಬಾರದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:
ಹತ್ತನೇ ಪಾಸಾದವರಿಗೆ ಅಟೆಂಡರ್ ಹುದ್ದೆಗಳ ನೇಮಕಾತಿಗೆ ಭರ್ಜರಿ ಆಹ್ವಾನ! ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ!
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಆರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಂತರ ನೇರ ಸಂದರ್ಶನ, ದಾಖಲಾತಿ ಪರಿಶೀಲನೆ, ದೈಹಿಕ ಪರೀಕ್ಷೆ ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್ ಸಂಖ್ಯೆ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಹಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ ನಕಲು
- ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿ ಪ್ರಮಾಣ ಪತ್ರ ಕೂಡ ಬೇಕು
ಅರ್ಜಿ ಸಲ್ಲಿಸುವ ವಿಧಾನ
Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣ https://mybmtc.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿ ಬಿಎಂಟಿಸಿ(BMTC) ಅಧಿಕೃತವಾಗಿ ಸುತ್ತೋಲೆ ಮೂಲಕ ತಿಳಿಸಲಿದೆ ಅಲ್ಲಿಯವರೆಗೂ ಅಭ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ಹೇಳಲು ಬಯಸುತ್ತೇನೆ.
ಇದನ್ನೂ ಓದಿ: