BMTC Recruitments: ನಮಸ್ಕಾರ ಸ್ನೇಹಿತರೆ,ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, BMTC ಯಲ್ಲಿ ಖಾಲಿ ಹುದ್ದೆಗಳಿದ್ದು ನೇಮಕಾತಿ ಶೀಘ್ರದಲ್ಲಿ ಆರಂಭವಾಗಲಿದ್ದು ಇದರ ಬಗ್ಗೆ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇನೆ, ಎಲ್ಲರೂ ಲೇಖನವನ್ನು ಕೊನೆಯವರೆಗೂ ಓದಿ.
ಖಾಲಿ ಇರುವ ಹುದ್ದೆಗಳ ವಿವರ!
- ನಿರ್ವಾಹಕ – 2500 ಹುದ್ದೆಗಳು ಖಾಲಿ ಇವೆ
- ಸಹಾಯಕ ಲೆಕ್ಕಿಗ – 1. ಹುದ್ದೆ ಖಾಲಿ ಇದೆ
- ಸ್ಟಾಫ್ ನರ್ಸ್ – 1 ಹುದ್ದೆ ಖಾಲಿ ಇದೆ
- ಫಾರ್ಮಾಸಿಸ್ಟ್ – 1 ಹುದ್ದೆ ಖಾಲಿ ಇದೆ
ಒಟ್ಟು ಖಾಲಿ ಇರುವ ಹುದ್ದೆಗಳು 2053. ಖಾಲಿ ಇವೆ
ವಯೋಮಿತಿ ಎಷ್ಟು?
ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷ ಮೀರಬಾರದು ಎಂದು ಬಿಎಂಟಿಸಿ ತಿಳಿಸಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
- ಆಧಾರ್ ಕಾರ್ಡ್ ಸಂಖ್ಯೆ(Adhar Card Number)
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಹಿ(Passport size Photo and signature)
- ಮೊಬೈಲ್ ನಂಬರ್(Mobile number)
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste and income Certificate)
- ನಿವಾಸ ಪ್ರಮಾಣ ಪತ್ರ ನಕಲು(Adress proof)
- ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿ ಪ್ರಮಾಣ ಪತ್ರ ಬೇಕು ಎಂದು ತಿಳಿಸಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ ನೋಡಿ!
ಇದೀಗ Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಇಲ್ಲಿದೆ ನೋಡಿ https://mybmtc.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿ ಬಿಎಂಟಿಸಿ(BMTC) ಅಧಿಕೃತವಾಗಿ ಅಧಿಸೂಚನೆ ಮೂಲಕ ತಿಳಿಸಲಿದೆ ಎಂದು ತಿಳಿದು ಬಂದಿದೆ.
ಅಲ್ಲಿಯವರೆಗೂ ಆಸಕ್ತಿ ಇರುವ ಅಭ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ನಿಮಗೆ ನಾನು ಹೇಳಲು ಬಯಸುತ್ತೇನೆ.