10ನೇ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ! ಪಶು ಪಾಲನಾ ಇಲಾಖೆಯಲ್ಲಿ 5,250 ಹುದ್ದೆಗಳ ನೇಮಕಾತಿ!

BNPL Recruitment 2024: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕದ ಬಿ.ಎನ್.ಪಿ.ಎಲ್. ಇಲಾಖೆಯಲ್ಲಿ 5,250 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಇವಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

BNPL Recruitment 2024

ಹೌದು ಸ್ನೇಹಿತರೆ, ಭಾರತೀಯ ಪಶುಪಾಲನಾ ಇಲಾಖೆಯಲ್ಲಿ ಸುಮಾರು 5,250 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇವಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇದರ ಕುರಿತಾಗಿ ಸಂಪೂರ್ಣವಾದ ಮಾಹಿತಿ ಈ ಕೆಳಗಿದೆ ನೋಡಿ.

ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ

ಭಾರತೀಯ ಪಶುಪಾಲನಾ ಇಲಾಖೆಯಲ್ಲಿ ಉದ್ಯೋಗ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ನೀವು 10ನೇ ತರಗತಿ ಪಾಸ್ ಆಗಿರಬೇಕು ಅಥವಾ ಪಿಯುಸಿಯನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 45 ವರ್ಷಕ್ಕಿಂತ ಮೇಲಿರಬಾರದು ಎಂದು ತಿಳಿಸಲಾಗಿದೆ.

ವೇತನ ಶ್ರೇಣಿ

  • ಕೃಷಿ ನಿರ್ವಹಣಾ ಅಧಿಕಾರಿ – 50,000 ಪ್ರತಿ ತಿಂಗಳು.
  • ಕೃಷಿ ಅಭಿವೃದ್ಧಿ ಅಧಿಕಾರಿ – 40,000 ಪ್ರತಿ ತಿಂಗಳು.
  • ಕೃಷಿ ಸ್ಪೂರ್ತಿ – 25,000 ಪ್ರತಿ ತಿಂಗಳು.

ಅರ್ಜಿ ಶುಲ್ಕ

  • ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ₹944 ಅರ್ಜಿ ಶುಲ್ಕ.
  • ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ₹826 ಅರ್ಜಿ ಶುಲ್ಕ.
  • ಕೃಷಿ ಸ್ಫೂರ್ತಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ₹708 ಅರ್ಜಿ ಶುಲ್ಕ ಇರುತ್ತದೆ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಮೇಲೆ ನೀಡಿರುವ ವಿವರಗಳನ್ನು ತೆಗೆದುಕೊಂಡು ನೀವು ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

  • ಜೂನ್ 02 – 2024

ಪ್ರಮುಖ ಲಿಂಕ್ ಗಳು

ಅಧಿಸೂಚನೆ

https://pay.bharatiyapashupalan.com/images/advt11052024.pdf

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://pay.bharatiyapashupalan.com/onlinerequirment

WhatsApp Group Join Now
Telegram Group Join Now
error: Content is protected !!