BPL Ration Card: ನಮಸ್ಕಾರ ಎಲ್ಲರಿಗೂ ಇವತ್ತಿನ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ, ಶ್ರೀಯುತ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಅಭ್ಯರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಅದು ಏನೆಂಬುದನ್ನು ಈ ಕೆಳಗೆ ಪೂರ್ತಿಯಾಗಿ ಓದಿ ತಿಳಿದುಕೊಳ್ಳಿ.
ಏನಿದು (BPL Ration Card) ಮೋದಿ ಬಂಪರ್ ಕೊಡುಗೆ!
ಸ್ನೇಹಿತರೆ ಇತ್ತೀಚಿನ ದಿನಮಾನಗಳಲ್ಲಿ ಪ್ರತಿಯೊಬ್ಬರ ಕುಟುಂಬದ ಮಹಿಳೆಯರು ಅಡುಗೆ ಮಾಡಲು ಗ್ಯಾಸ್ ಸಿಲೆಂಡರ್ ಅನ್ನು ಬಳಸುತ್ತಿದ್ದಾರೆ. ಕಟ್ಟಿಗೆಯಿಂದ ಹಾಗೂ ಒಲೆಗಳಿಂದ ಅಡುಗೆ ಮಾಡುವುದು ತುಂಬಾ ವಿರಳ ಎಂದೇ ಹೇಳಬಹುದು. ಆದರೆ ಕೆಲವೊಂದಿಷ್ಟು ಬಡ ಕುಟುಂಬಗಳಿಗೆ ಗ್ಯಾಸ್ ಸಿಲಿಂಡರನ್ನು ಖರೀದಿಸಲು ಕಷ್ಟವಾಗಬಹುದು. ಅಂತವರಿಗೆ ಆರ್ಥಿಕವಾಗಿ ನೆರವು ನೀಡಲು ಪ್ರಧಾನಮಂತ್ರಿ ಉಜ್ವಲ ಯೋಜನೆ(Pradhan Mantri Ujjvala Yojna)ಯನ್ನು ಬಳಸಿಕೊಂಡು ಉಚಿತವಾಗಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಅನ್ನು ಪಡೆದುಕೊಳ್ಳಬಹುದು.
(BPL Ration Card) ಉಜ್ವಲ ಯೋಜನೆ!
ಈ ಒಂದು ಯೋಜನೆಯು ಪ್ರಧಾನಮಂತ್ರಿಯವರು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂಬ ಹೆಸರಿನಲ್ಲಿ 2016ರಲ್ಲಿ ಜಾರಿಗೆಯನ್ನು ತಂದರು. ಬಡ ಕುಟುಂಬದ ಮಹಿಳೆಯರಿಗೆ ನೆರವಾಗಲಿ ಎಂದುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಅನ್ನು ಕೂಡ ನೀಡಲಾಗುತ್ತದೆ.
ಇದನ್ನು ಸಹ ಓದಿ: ಆಧಾರ್ ಕಾರ್ಡ್ ಇದ್ದರೆ ಸಾಕು ಸಿಗುತ್ತದೆ ಉಚಿತವಾಗಿ ಹೊಲಿಗೆ ಯಂತ್ರ! ಬೇಗ ಅರ್ಜಿ ಸಲ್ಲಿಸಿ.
ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಮೋದಿ ಸರ್ಕಾರದ ಕಡೆಯಿಂದ ಬಂಪರ್ ಗಿಫ್ಟ್!
ಹೌದು ಸ್ನೇಹಿತರೆ, ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಪ್ರಸ್ತುತ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ಬಂದಂತಹ ಯೋಜನೆಯ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆಗಿರುತ್ತದೆ. ಪ್ರತಿ ಬಾರಿ ನೀವು ಗ್ಯಾಸ್ ಸಿಲಿಂಡರನ್ನು ತುಂಬಿಸಿದಾಗ ನಿಮಗೆ ₹300 ಸಬ್ಸಿಡಿ (Subsidy) ಹಣವನ್ನು ಕೂಡ ನೀಡಲಾಗುತ್ತದೆ ಇದರಿಂದ ನೀವು ಕೇವಲ ₹500ರಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆದಂತಾಗುತ್ತದೆ. ಸಬ್ಸಿಡಿಯ ಹಣ ವರ್ಷ ಕಳೆದಂತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಹಾಗಾಗಿ ಬೇಗನೆ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ.
ಇದನ್ನು ಸಹ ಓದಿ: ಈ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿಕೊಳ್ಳಿ!
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಬಹುದು. ಅಥವಾ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆದರೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮವನ್ನು ಕೇಂದ್ರಕ್ಕೆ ಅಥವಾ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು ಸೂಕ್ತ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣ
ಈ ಯೋಜನೆಗೆ ಬೇಕಾಗುವ ಮಾಹಿತಿಯನ್ನು ಒದಗಿಸಿರುತ್ತೇನೆ. ಅದನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ.