BPL Ration Card: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರುವಂತಹ ಬಡ ಜನತೆಗೆ ಸರ್ಕಾರವು ಒಂದು ಗುಡ್ ನ್ಯೂಸ್ ಅನ್ನು ನೀಡಿದೆ. ಅದು ಯಾವುದೆಂದು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.
ಇದೇ ರೀತಿ ಸುದ್ದಿಗಳನ್ನು ನೀವು ದಿನನಿತ್ಯವೂ ಕೂಡ ಓದಲು ಇಷ್ಟಪಡುತ್ತಿದ್ದಾರೆ ನಿಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವೂ ಕೂಡ ಉಚಿತವಾಗಿ ದೊರಕುತ್ತವೆ.
BPL Ration Card News
ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ರೇಷನ್ ಕಾರ್ಡ್ ಎಂಬುವುದು ಎಷ್ಟು ಮುಖ್ಯ ಆಗಿದೆ ಎಂಬುದು ನಿಮಗೆಲ್ಲ ಗೊತ್ತಿದೆ. ಯಾವುದೇ ಒಂದು ಯೋಜನೆಯ ಫಲಾನುಭವಿ ಆಗುವಲ್ಲಿ ರೇಷನ್ ಕಾರ್ಡ್ ಒಂದು ಬಹು ಮುಖ್ಯವಾದ ಪಾತ್ರ ವಹಿಸುತ್ತದೆ.
ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗ ನಿಂದ ಹಿಡಿದು ಇಲಿಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸರಳವಾಗಿ, ಸುಗಮವಾಗಿ ಅವಕಾಶಗಳು ಕಲ್ಪಿಸಿಕೊಡಲು ಆಗುತ್ತಿಲ್ಲ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಒಂದು ದೊಡ್ಡ ತಲೆನೋವು ಆಗಿದೆ.
ಹೊಸ ಪಡಿತರ ಚೀಟಿಗಳಿಗೆ ಅರ್ಜಿಗಳು ಯಾವಾಗ ಆರಂಭ ಆಗಲಿವೆ?
ಇದೀಗ ಕರ್ನಾಟಕದಲ್ಲಿ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅವಕಾಶಗಳು ಕಲ್ಪಿಸಿಕೊಡಲಾಗಿಲ್ಲ. ಆದರೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಜನರಿಗೆ ಇನ್ನು ಕೆಲವೇ ದಿನಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಯಾವುದೇ ಒಂದು ಯೋಜನೆಯ ಲಾಭವನ್ನು ನೀವು ಪಡೆದುಕೊಳ್ಳಬೇಕೆಂದರೆ ರೇಷನ್ ಕಾರ್ಡ್ ಒಂದು ಬಹುಮುಖ್ಯವಾದ ಪಾತ್ರ ವಹಿಸುವ ದಾಖಲೆಯಾಗಿದೆ, ಆದ್ದರಿಂದ ರೇಷನ್ ಕಾರ್ಡನ್ನು ಸರಿಯಾಗಿ ಜವಾಬ್ದಾರಿಯಿಂದ ಇಟ್ಟುಕೊಳ್ಳುವುದು ನಿಮ್ಮ ಜವಾಬ್ದಾರಿ ಆಗಿರುತ್ತದೆ.
ಸದ್ಯಕ್ಕೆ ಕರ್ನಾಟಕದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಸೂಚನೆಗಳು ಕಂಡುಬಂದಿಲ್ಲ. ಆದರೆ ಮುಂದಿನ ತಿಂಗಳು ಅಂದರೆ ಜೂನ್ 4ನೇ ತಾರೀಖಿನಿಂದ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಅವಕಾಶಗಳು ಕಲ್ಪಿಸಿಕೊಡಲಾಗುವುದು.
ಇದನ್ನೂ ಓದಿ: ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಯಾವುದೇ ರೀತಿಯ ಅವಕಾಶಗಳು ಇನ್ನೂ ಕಲ್ಪಿಸಿಕೊಡಲಾಗಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿದುಬಂದಿದೆ. ಇನ್ನುಳಿದ ಯಾವುದೇ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ.