Business loan for degree completed youngsters: ನಮಸ್ಕಾರ ಸ್ನೇಹಿತರೆ,ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ವರ್ಗದ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪತ್ರಿಕೋದ್ಯಮದಲ್ಲಿ (Journalism) ಪರಿಶಿಷ್ಟ ಜಾತಿ/ವರ್ಗದ ಸ್ನಾತಕೋತ್ತರ ಪದವೀಧರರಿಗೆ ಎಲೆಕ್ಟ್ರಾನಿಕ್ ಹಾಗೂ Digital ಮಾದ್ಯಮದಲ್ಲಿ ಸ್ಥಾಪಿಸಲು ಸಹಾಯಧನ ನೀಡುವ ಕುರಿತು ಈ ಲೇಖನದಲ್ಲಿ ಮಾಹಿತಿ ನೀಡಿರುತ್ತೆವೆ.
ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನ ನೀಡುವ ಕುರಿತು ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ದಿನಾಂಕ: 19-10-2023 ರಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ -ಯುವತಿಯರು ಎಲೆಕ್ಟ್ರಾನಿಕ್(Electronic)ಹಾಗೂ ಡಿಜಿಟಲ್(Digital)ಮಾಧ್ಯಮದಲ್ಲಿ ಜಿಲ್ಲಾ / ತಾಲ್ಲೂಕು ಮಟ್ಟದಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70% ರಷ್ಟು ಅಥವಾ ಗರಿಷ್ಟ ರೂ. 5.00 ಲಕ್ಷಗಳ ಸಹಾಯಧನವನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು ಎಂದು ತಿಳಿಸಲಾಗಿದೆ.
ಈ ಮೇಲೆ ಓದಲಾದ ಕ್ರಮಾಂಕ (2) -ರಲ್ಲಿ ದಿನಾಂಕ 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಮನವಿಯನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ: 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಲು ತೀರ್ಮಾನಿಸಿ, ಸರ್ಕಾರವು ಈ ಕೆಳಗಿನಂತೆ ಆದೇಶವನ್ನಾ ಹೊರಡಿಸಿದೆ ಎಂದೇ ಹೇಳಬಹುದು.
ಹೆಚ್ಚಿನ ವಿವರಗಳು ಇಲ್ಲಿವೆ.!