Scholarships: ವಿದ್ಯಾರ್ಥಿಗಳಿಗೆ ಸಿಗಲಿದೆ ₹30,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
Scholarships: ನಮಸ್ಕಾರ ಸ್ನೇಹಿತರೇ, ಈ ಒಂದು ಲೇಖನದ ಮೂಲಕ ಕರ್ನಾಟಕದ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ ವಿದ್ಯಾರ್ಥಿಗಳಿಗೆ ಹಲವಾರು ಸಂಸ್ಥೆಗಳು ಅಥವಾ ಫೌಂಡೇಶನ್ ಗಳು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ನೀಡಿ ಪ್ರೋತ್ಸಾಹಿಸುತ್ತಿವೆ, ಎಂದು ಹೇಳಿದರೆ ತಪ್ಪಾಗಲಾರದು. ವಿದ್ಯಾರ್ಥಿಗಳು ಇದೀಗ ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಪ್ಪಿನ್ವೆಂಟೀವ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಈ ಲೇಖನದಲ್ಲಿ ಚರ್ಚಿಸೋಣ. ಸ್ನೇಹಿತರೆ, ಅಪಿನ್ವೆಂಟ್ರಿ ಫೌಂಡೇಶನ್…