HDFC Scholarship: HDFC ಬ್ಯಾಂಕ್ ಕಡೆಯಿಂದ ₹75,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!
HDFC Scholarship: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕೆಲವು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಅಂತ ಹೇಳಬಹುದು. ಯಾಕೆಂದರೆ HDFC Parivartan Scholarship ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣವಾದ ಮಾಹಿತಿಯನ್ನು ಕೆಳಗಡೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ. ಸ್ನೇಹಿತರೆ, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತವಾದ ಶಿಕ್ಷಣವನ್ನು ಮುಂದುವರಿಸಲು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು…