ವಿದ್ಯುತ್ ಇಲಾಖೆಯಲ್ಲಿ 200 ವಿವಿಧ ಖಾಲಿ ಹುದ್ದೆಗಳು! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರಿನಲ್ಲಿ  ಖಾಲಿ ಇರುವ ಒಟ್ಟು 200 ಶಿಶುಕ್ಷು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ  ಹಾಕಲು ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು ಎಂದು ತಿಳಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-01-2024 ನೇ ತಾರೀಖು ಇದು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿಯನ್ನೂ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣವಾದ ವಿವರಗಳನ್ನು ಇಲ್ಲಿ ತಿಳಿಯಿರಿ.

CHESCOM ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಇಲ್ಲಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಕೂಡ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ಜಾಲತಾಣ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಕೂಡ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಎಂದು ತಿಳಿಸಲಾಗಿದೆ.

ವೇತನ ಶ್ರೇಣಿ ಎಷ್ಟಿರುತ್ತದೆ?

ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ಕೂಡ ನೀಡಲಾಗುತ್ತದೆ.

  • For Graduated Apprentices : Rs. 9000/- pm
  • Diploma Apprentices: Rs. 8000/- pm

ವಿದ್ಯಾರ್ಹತೆ:

ಅಂಗೀಕೃತ ವಿಶ್ವವಿದ್ಯಾಲಯದಿಂದ B.E/ B.com/BBA/ B.Sc/ B.A/ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾವನ್ನೂ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷದವರಗಿರಬೇಕು ಮತ್ತು ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿಯನ್ನೂ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

  • ಪಜಾ/ ಪಪಂ : 05 ವರ್ಷಗಳು
  • 2ಎ/ 2ಬಿ/ 3ಎ/ 3ಬಿ : 03 ವರ್ಷಗಳು
  • ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ:

  • ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆಯ ವಿಧಾನ ಹೇಗಿರುತ್ತೆ?

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನೂ ಮಾಡಲಾಗುತ್ತದೆ.

ಅರ್ಜಿಯನ್ನೂ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು CHESCOM ನ  ಅಧಿಕೃತ ವೆಬ್ಸೈಟ್ cescmysore.karnataka.gov.in     ಜಾಲತಾಣದಾಲ್ಲಿ ದಿನಾಂಕ 19-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನೂ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-12-2023
  • ಅರ್ಜಿ  ಸಲ್ಲಿಸುವ ಕೊನೆಯ ದಿನಾಂಕ: 19-01-2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://portal.mhrdnats.gov.in/boat/login/user_login.action

WhatsApp Group Join Now
Telegram Group Join Now

Leave a Reply

Your email address will not be published. Required fields are marked *