ರೈತರ ಖಾತೆಗೆ ಮೊದಲನೇ ಹಂತದ ಬೆಳೆ ವಿಮೆ ಜಮಾ ಆಗಿದೆ..
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಉಪಯುಕ್ತ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಳೆ ವಿಮೆಯ ಬಗ್ಗೆ ಕೂಡ ತಿಳಿದುಕೊಳ್ಳೋಣ ಬನ್ನಿ…
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನ 203ಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಹಾಗೆಯೇ ರೈತರಿಗೆ ಬೆಳೆ ವಿಮೆ ಜಮಾ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟನೆ ಕೂಡ ನೀಡಿತ್ತು..
ಇದೀಗ ಅರ್ಜಿ ಸಲ್ಲಿಸಿದಂತಹ ರೈತರಿಗೆ ಬೆಳೆ ವಿಮೆಯ ಗುಡ್ ನ್ಯೂಸ್ ಸಿಕ್ಕಿದೆ…
ಇದೀಗ ರೈತರ ಖಾತೆಗೆ ಮೊದಲನೇ ಹಂತದ ಬೆಳೆ ವಿಮೆ (crop insurance)ಬಿಡುಗಡೆ ಮಾಡಲಾಗಿದ್ದು. ಅಂದರೆ ಮೊದಲನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ ಎಂದು ಹೇಳಲಾಗಿದೆ.
ಹಂತ : 1 :ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ FID number check ಮಾಡಿ ನಿಮ್ಮ 12 ಅಂಕಿಯ ಆಧಾರ್ ನಂಬರ್ ಅನ್ನು ನಮೂದಿಸಿ “Search” ಬಟನ್ ಮೇಲೆ ಕ್ಲಿಕ್ ಮಾಡಬೇಕಾಗಿದೆ.
ಹಂತ -2: “Search” ಮಾಡಿದ ನಂತರ ಇಲ್ಲಿ 16 ಅಂಕಿಯ “FID1404**” ಗೋಚರಿಸುತ್ತದೆ ಈ ಸಂಖ್ಯೆ ಬಂದರೆ ನಿಮ್ಮ FID ನಂಬರ್ ರಚನೆಯಾಗಿದೆ ಎಂದು ಅರ್ಥ.
ಈ ರೀತಿ ಕಾಣಿಸದೇ ಇಲ್ಲಿ ಕಾಣಿಸಿರುವ ಪ್ರಕಾರ “Data not found” ಅಂತ ಗೋಚರಿಸಿದರೆ FID ನಂಬರ್ ರಚನೆ ಅಗಿಲ್ಲ ಎಂದು ಅರ್ಥ ಆಗುತ್ತೆ, ಅಗ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ FID ಸಂಖ್ಯೆಯನ್ನು ರಚನೆ ಕೂಡ ಮಾಡಿಕೊಳ್ಳಬೇಕು.
Check Method: 2: ಪರೀಕ್ಷಿಸುವ ವಿಧಾನವೂ 2:
Parihara list-2023- 24 ಅರ್ಹ ರೈತರ ಪಟ್ಟಿ ಪಡೆಯಲ್ಲಿ ಹೆಸರನ್ನು ಚೆಕ್ ಮಾಡುವ ಮೂಲಕ ತಿಳಿಯಬಹುದು ಆಗಿದೆ:
ಈ ಪಟ್ಟಿಯು ಪಿ ಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರೈತರ ಪಟ್ಟಿಯಾಗಿದ್ದು ಬಹುತೇಕ ಈ ಪಟ್ಟಿಯಲ್ಲಿರುವವರಿಗೆ FID ನಂಬರ್ ಇದ್ದು ಈ ಪಟ್ಟಿ ಅನುಗುಣವಾಗಿಯೇ ಬರ ಪರಿಹಾರದ ಹಣ DBT ಮೂಲಕ ರೈತರ ಖಾತೆಗೆ ಜಮಾ ಆಗುವುದು ಕೂಡ ತಿಳಿದು ಬಂದಿದೆ.
ಹಂತ -1: Parihara list ಮೇಲೆ ಕ್ಲಿಕ್ ಮಾಡಿ ಕೃಷಿ ಇಲಾಖೆಯೆ ಅಧಿಕೃತ ಪಿ ಎಂ ಕಿಸಾನ್ FRUITS ತಂತ್ರಾಂಶವನ್ನು ಭೇಟಿ ನೀಡಬೇಕು.
ಹಂತ -2: ಇದಾದ ಬಳಿಕ ಇಲ್ಲಿ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ, ಗ್ರಾಮದ ಹೆಸರನ್ನು ಆಯ್ಕೆ ಮಾಡಿಕೊಂಡು “VIEW” ಬಟನ್ ಮೇಲೆ ಕ್ಲಿಕ್ ಮಾಡಿದರೆ ಹಳ್ಳಿವಾರು ಅರ್ಹ ಫಲಾನುಭವಿ ಪಟ್ಟಿ ತೋರಿಸುತ್ತದೆ ಒಮ್ಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರ ಇದಿಯೇ ಎಂದು ಚೆಕ್ ಮಾಡಿಕೊಳ್ಳಿರಿ. ಇದ್ದಲಿ ನಿಮಗೆ ರಾಜ್ಯ ಸರಕಾರದಿಂದ ನೀಡುವ ಪರಿಹಾರದ ಹಣ ಯಾವುದೇ ತಾಂತ್ರಿಕ ತೊಂದರೆಗಳಿಲ್ಲದೆ ನಿಮ್ಮ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಕೂಡ ಅಗುತ್ತದೆ.
ಈ ಎರಡು ರೀತಿಯಲ್ಲಿ ಬರ ಪರಿಹಾರದ ಹಣ ಜಮಾ ವಿವರ ತಿಳಿಯಬಹುದು.
ಪರಿಶೀಲಿಸಲು ಬೇಕಾಗುವ ಲಿಂಕ್ :