10ನೇ ಮತ್ತು 12ನೇ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

District Court Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದಲ್ಲಿರುವ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಜಿಲ್ಲಾ ನ್ಯಾಯಾಲಯದಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಕಾರಿರುವ ಹುದ್ದೆಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಆಸಕ್ತಿಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೇ ಲೇಖನದಲ್ಲಿ ತಿಳಿದುಕೊಳ್ಳಿ ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ಓದಲು ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

ಖಾಲಿ ಇರುವ ಹುದ್ದೆಗಳ ವಿವರ!

  • ನೇಮಕಾತಿ ಸಂಸ್ಥೆಯ ಹೆಸರು – ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ.
  • ವೇತನ ₹21,400 ಇಂದ ₹42,000 ನೀಡಲಾಗುವುದೆಂದು ತಿಳಿಸಲಾಗಿದೆ.
  • ಒಟ್ಟು 58 ಹುದ್ದೆಗಳು ಖಾಲಿ ಇವೆ, ಉದ್ಯೋಗ ಸ್ಥಳ ಬೆಂಗಳೂರು.

ಖಾಲಿ ಇರುವ ಹುದ್ದೆಗಳು!

  • ಜವಾನ ಅಥವಾ ಪ್ಯೂನ್(28 ಖಾಲಿ ಹುದ್ದೆಗಳು)
  • ಟೈಪಿಸ್ಟ್ ಅಥವಾ ಬೆರಳಚ್ಚುಗಾರ.(30 ಖಾಲಿ ಹುದ್ದೆಗಳು)

ವಿದ್ಯಾರ್ಹತೆ ಏನಿರಬೇಕು?

ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ ತರಗತಿ ಪಾಸ್ ಆಗಿರಬೇಕು ಮತ್ತು 12ನೇ ತರಗತಿ ಕೂಡ ಪಾಸ್ ಆಗಿರಬೇಕು. ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

  • ಕನಿಷ್ಠ 18 ವರ್ಷಗಳು
  • ಗರಿಷ್ಠ 35 ವರ್ಷಗಳು

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200 ಶುಲ್ಕ
  • ಪ್ರವರ್ಗ 2a,2b/ 3a ಮತ್ತು 3 b ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ
  • SC & ST ವರ್ಗದ ಅಭ್ಯರ್ಥಿಗಳು & ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅಧಿಸೂಚನೆ 1

ಅಧಿಸೂಚನೆ 2 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

Apply Now 

WhatsApp Group Join Now
Telegram Group Join Now