10ನೇ ಪಾಸಾದವರಿಗೆ ಉದ್ಯೋಗವಕಾಶ! ಅಗ್ನಿಶಾಮಕ ಹಾಗೂ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Fire extinguisher department Recruitment:ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ,ಹಿಂದುಸ್ತಾನ  ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆಯನ್ನು ಪ್ರಕಟ ಗೊಂಡಿರುತ್ತದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ವಯೋಮಿತಿ ಮತ್ತು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು  ಓದಿಕೊಂಡು ತಮ್ಮ ಅರ್ಜಿಯನ್ನು ಸಲ್ಲಿಸಬೇಕು ಈ ಲೇಖನದ ಕೆಳಗಡೆ ಸೂಚಿಸಿರುವಂತ ವಿದ್ಯಾರ್ಹತೆ ಮತ್ತು ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಮತ್ತು ಕೆಳಗಡೆ ಕೊಟ್ಟಿರುವವಂತ ಅಧಿಕೃತ ಅಧಿಸೂಚನೆಯ ಲಿಂಕ್ ನ ಹಾಗೂ ಅಧಿಕೃತ ವೆಬೈಟ್ ಲಿಂಕ್ ಮೂಲಕ ನೀವು  ಇನ್ನಷ್ಟು ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿ ಸಲ್ಲಿಸಿಬೇಕು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯು ಹೊಸದಾಗಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವಂತಹ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ವೇತನ ಶ್ರೇಣಿ ಮತ್ತುವಯೋಮಿತಿ ಹಾಗೂ ಅರ್ಜಿ ಶುಲ್ಕ ಹುದ್ದೆಗಳ ವಿವರ ಮತ್ತು ಇತರೆ ಎಲ್ಲಾ ಮಾಹಿತಿಯನ್ನು ಕೆಳಗೆ  ನೀಡಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆಯನ್ನು ಓದಿಕೊಂಡು ನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಇಲಾಖೆ ಹೆಸರು : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್

ಹುದ್ದೆಗಳ ಹೆಸರು: ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 56 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ

ಹುದ್ದೆಗಳ ವಿವರ!

  • ಮಾಜಿ ಸೈನಿಕರು (ತಂತ್ರಜ್ಞ) – 38
  • ಭದ್ರತಾ ಸಿಬ್ಬಂದಿ – 16
  • ಅಗ್ನಿಶಾಮಕ – 2

ವಿದ್ಯಾರ್ಹತೆ :

ಈ ನೇಮಕಾತಿ ಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ಡಿಪ್ಲೋಮಾ ಹಾಗೂ ಪಿ ಯು ಸಿ ಪಾಸಾದವರು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ  ಗರಿಷ್ಠ 28 ವರ್ಷಗಳು ನಿಗದಿಪಡಿಸಲಾಗಿದೆ.

(ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತ ಅಭ್ಯರ್ಥಿಗಳಿಗೆ ವಯೋಮಿತ ಸಡಿಲಿಕೆ ಇರುತ್ತದ.)

ವೇತನ ಶ್ರೇಣಿ :

  • ಮಾಜಿ ಸೈನಿಕರು (ತಂತ್ರಜ್ಞ) 23000/- ರೂ
  • ಭದ್ರತಾ ಸಿಬ್ಬಂದಿ 21000/- ರೂ
  • ಅಗ್ನಿಶಾಮಕ 21000/- ರೂ

ಅರ್ಜಿ ಶುಲ್ಕ:

ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು:

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 4 / 3 / 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 / 3 / 2024

ಪ್ರಮುಖ ಲಿಂಕ್ ಗಳು:

ಅರ್ಜಿ ಸಲ್ಲಿಸುವ ಲಿಂಕ್  :

https://halapply.formflix.com/home

ನೋಟಿಫಿಕೇಶನ್ ಲಿಂಕ್ :
https://drive.google.com/file/d/1Y5NyT5l_jMZhc4GDj1Vs1FOKOPqoKCDy/view?usp=drivesdk

ಓದುಗರ ವಿಶೇಷ ಗಮನಕ್ಕೆ : ನಿಮ್ಮ ಕರ್ನಾಟಕ ಶಿಕ್ಷಣವು ತನ್ನ ಓದುಗರಿಗೆ ಯಾವುದೇ ತರಹದ ಸುಳ್ಳು ಸುದ್ದಿಯನ್ನು ತಿಳಿಸುವುದಿಲ್ಲ ಮತ್ತು ಇಂಥಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಪೇಜ್ ಅನ್ನು ಅನುಸರಿಸಿ.

ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು:

WhatsApp Group Join Now
Telegram Group Join Now