ನಮಸ್ಕಾರ ಸ್ನೇಹಿತರೇ,ನಮ್ಮ ಜಾಲತಾಣದಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ ಗೆಳೆಯರೇ.
ಹೌದು ಸ್ನೇಹಿತರೆ ಈ ಕೆಲವು ಜಿಲ್ಲೆಗಳಲ್ಲಿ ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿವೆ ಸುಮಾರು 310 ಹುದ್ದೆಗಳು ಖಾಲಿ ಇದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ! ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರ ಈ ಕೆಳಗಿದೆ ನೋಡಿ ಕೊನೆಯವರೆಗೂ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ!
ಖಾಲಿ ಇರುವ ಹುದ್ದೆಗಳ ವಿವರ!
- 310 ಅರಣ್ಯ ವೀಕ್ಷಕ(Forest Watchers)ಹುದ್ದೆಗಳು
ಸಂಬಳದ ಮಾಹಿತಿ!
ಸ್ನೇಹಿತರೆ,(KFD) ಕೆ ಎಫ್ ಡಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಆಯ್ಕೆ ಆಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು ₹17,000 ದಿಂದ ₹33,000 ದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ರಾಜ್ಯ ಅರಣ್ಯ ಇಲಾಖೆಯು ತಿಳಿಸಿದೆ.
ಶೈಕ್ಷಣಿಕ ಅರ್ಹತೆ!
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಹುದ್ದೆಗಳು ಖಾಲಿ ಇರುವ ಸ್ಥಳಗಳು?
- ಧಾರವಾಡ ಜಿಲ್ಲೆ
- ಶಿವಮೊಗ್ಗ ಜಿಲ್ಲೆ
- ಬೆಂಗಳೂರು ಜಿಲ್ಲೆ
- ಮಂಗಳೂರು ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ!
ಅರಣ್ಯ ಇಲಾಖೆಯ 310 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು
- ರಾಜ್ಯ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಇಲಾಖೆಯು ಹೊರಡಿಸಿದಂತಹ ನೋಟಿಫಿಕೇಶನ್ ಡೌನ್ಲೋಡ್ ಅನ್ನು ಮಾಡಿಕೊಳ್ಳಿ.
- ಡೌನ್ಲೋಡ್ ಮಾಡಿದ ನಂತರ ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಗಮನವಿಟ್ಟು ಓದುಕೊಳ್ಳಬೇಕು
- ಆದ್ಮೇಲೆ ಆಸಕ್ತಿಯಿದ್ದಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನಿಮಗೆ ನೀಡಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು ಆಗಿದೆ.
- ನೀವು ನೀಡಿರುವ ದಾಖಲೆಗಳು ಸರಿಯಾಗಿವೆಯ ಎಂದು ಪರಿಶೀಲಿಸಿಕೊಳ್ಳಿ.
- ನಂತರ ನಿಮ್ಮ ಅರ್ಜಿಯನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ಒಪ್ಪಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: